ಸಿಬಿಎಸ್ಇ 10ನೇ ತರಗತಿ ಮರು ಪರೀಕ್ಷೆ ರಿಸಲ್ಟ್ ಔಟ್

ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್ ಇದೀಗ 10ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ

ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್ ಇದೀಗ 10ನೇ ತರಗತಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು ಆಫೀಶಿಯಲ್ ಸೈಟ್ ಗೆ cbseresults.nic.in ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳಬಹುದಾಗಿದೆ.

ಸಿಬಿಎಸ್ಇ 10ನೇ ತರಗತಿ ಮರು ಪರೀಕ್ಷೆ ರಿಸಲ್ಟ್ ಔಟ್

ಜುಲೈ 16 ರಿಂದ 24ರವರೆಗೆ ನಡೆದ 10ನೇ ತರಗತಿ ಹಾಗೂ 12ನೇ ತರಗತಿಯ ಮರು ಪರೀಕ್ಷೆಯಲ್ಲಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಮೊದಲು ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು 16 ಲಕ್ಷ ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ ಮಾಡಿಸಿಕೊಂಡಿದ್ದರು.

ಫಲಿತಾಂಶ ಹೇಗೆ ಚೆಕ್ ಮಾಡುವುದು:

  • ಸ್ಟೆಪ್ 1: ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ cbseresults.nic.in
  • ಸ್ಟೆಪ್ 2: 10ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನಿಮ್ಮ ರೋಲ್ ನಂಬರ್ ನಮೂದಿಸಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ
  • ಸ್ಟೆಪ್ 5: ಫಲಿತಾಂಶದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
The Central Board of Secondary Education (CBSE) has declared the Class 10th compartment result 2018. Candidates can check their scores by visiting CBSE's official website, cbseresults.nic.in.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+