ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು 10ನೇ ತರಗತಿ ವಿಭಾಗ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ತಮ್ಮ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.
ಸಿಬಿಎಸ್ಇ ಹತ್ತನೇ ತರಗತಿ ವಿಭಾಗ ಪರೀಕ್ಷೆಯನ್ನು ಸೆಪ್ಟೆಂಬರ್ 22,2020 ರಿಂದ 28,2020ರ ವರೆಗೆ ನಡೆಸಿತ್ತು.
ಫಲಿತಾಂಶ ವೀಕ್ಷಿಸುವುದು ಹೇಗೆ ?:
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯ ಅಧಿಕೃತ ವೆಬ್‌ಸೈಟ್ http://cbseresults.nic.in/cbseresults_cms/Public/Home.aspx ಗೆ ಭೇಟಿ ನೀಡಿ.
ಸ್ಟೆಪ್ 2: 2020ರ ಫಲಿತಾಂಶದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ರೋಲ್ ನಂಬರ್, ಸ್ಕೂಲ್ ನಂಬರ್, ಸೆಂಟರ್ ನಂಬರ್ ಮತ್ತು ಪ್ರವೇಶ ಪತ್ರದ ಸಂಖ್ಯೆ ನೀಡಿ ಲಾಗಿನ್ ಆಗಿ.
ಸ್ಟೆಪ್ 4: ನಂತರ ಫಲಿತಾಂಶವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದರ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
For Daily Alerts