CBSE CTET Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್ಇ) ಸಿಟಿಇಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಸಿಬಿಎಸ್ಇ ಸಿಟಿಇಟಿ ಫಲಿತಾಂಶ ರಿಲೀಸ್

ಸಿಬಿಎಸ್ಇ ಸಿಟಿಇಟಿ 2021 ಪರೀಕ್ಷೆಯನ್ನು ಜನವರಿ 31,2021ರಂದು ನಡೆಸಲಾಗಿತ್ತು. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಒಟ್ಟು 16, 11, 423 ಅಭ್ಯರ್ಥಿಗಳಲ್ಲಿ ಪೇಪರ್ -1ಕ್ಕೆ 12,47,217 ಅಭ್ಯರ್ಥಿಗಳು ಹಾಜರಾಗಿದ್ದರು. ಅದರಲ್ಲಿ 4,14,798 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಪೇಪರ್-2ಕ್ಕೆ ಅರ್ಜಿ ಸಲ್ಲಿಸಿದ 11,04,454 ಅಭ್ಯರ್ಥಿಗಳಲ್ಲಿ 14,47,551 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ 2,39,501 ಅಭ್ಯರ್ಥಿಗಳು ಪಾಸ್ ಆಗಿದ್ದಾರೆ.

ಅಭ್ಯರ್ಥಿಗಳು ಸಿಟಿಇಟಿ ಪರೀಕ್ಷಾ ಫಲಿತಾಂಶವನ್ನು ಚೆಕ್ ಮಾಡುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ctet.nic.in ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ "CTET January 2021 Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ರೋಲ್ ನಂಬರ್ ಅನ್ನು ಸಬ್‌ಮಿಟ್ ಮಾಡಿ
ಸ್ಟೆಪ್ 4: ನಿಮ್ಮ ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ಫಲಿತಾಂಶವನ್ನು ನೇರವಾಗಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CBSE released CTET 2021 result. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+