9 ಮತ್ತು 11ನೇ ತರಗತಿ ಫೇಲಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ: ಸಿಬಿಎಸ್ಇ

9 ಮತ್ತು 11 ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಆಧಾರಿತ ಪರೀಕ್ಷೆಗಳಿಗೆ ಹಾಜರಾಗಲು ಮತ್ತೊಂದು ಅವಕಾಶವನ್ನು ನೀಡಲಾಗುವುದು ಎಂದು ಸಿಬಿಎಸ್‌ಇ ತಿಳಿಸಿದೆ.

 
9 ಮತ್ತು 11ನೇ ತರಗತಿಯಲ್ಲಿ ಫೇಲಾದವರಿಗೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶ

ಕೋವಿಡ್ -19 ರ ಬಿಕ್ಕಟ್ಟು ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು, 9 ಮತ್ತು 11 ನೇ ತರಗತಿಗಳಲ್ಲಿ ಅನುತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಆನ್‌ಲೈನ್ / ಆಫ್‌ಲೈನ್ ಮೂಲಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡುವಂತೆ ಎಲ್ಲಾ ಸಿಬಿಎಸ್‌ಇ ಶಾಲೆಗಳಿಗೆ ಕೇಂದ್ರ ಸಚಿವರು ಸಲಹೆ ನೀಡಿದ್ದಾರೆ ಎಂದು ಸಿಬಿಎಸ್ಇ ಟ್ವೀಟ್ ಮಾಡಿದೆ.

ಕೊರೋನಾ ಬಿಕ್ಕಟ್ಟು ಉಂಟಾಗಿರುವುದರಿಂದ ಈ ಒಂದು ವರ್ಷ ಮಾತ್ರ ಈ ಅವಕಾಶವನ್ನು ನೀಡಲಾಗಿದೆ ಎಂದು ಸಿಬಿಎಸ್ಇ ನಿಯಂತ್ರಕ ಸನ್ಯಾಮ್ ಭರದ್ವಾಜ್ ಹೇಳಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
CBSE giving an opportunity to attend exams who failed in class 9 and 11.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X