ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ 10ನೇ ತರಗತಿ ಮತ್ತು 12ನೇ ತರಗತಿ ಬಾಕಿ ಉಳಿದ ಪರೀಕ್ಷೆಗಳ ವೇಳಾಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುತ್ತದೆ ಎಂದು ಹೆಚ್‌ಆರ್‌ಡಿ ಮಿನಿಸ್ಟರ್ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇತ್ತೀಚೆಗೆ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಬಾಕಿ ಉಳಿದ ಪರೀಕ್ಷೆಗಳನ್ನು ಜುಲೈ 1 ರಿಂದ ಜುಲೈ 15 ರವರೆಗೆ ನಡೆಸಲಾಗುತ್ತದೆ ಎಂದು ಸಚಿವರು ಘೋಷಿಸಿದ್ದರು. ಸೋಮವಾರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಚ್ 19 ರಿಂದ 31 ರವರೆಗೆ ನಡೆಸಬೇಕಿದ್ದ ಸಿಬಿಎಸ್ಇ ಪರೀಕ್ಷೆಗಳನ್ನು ಕೊರೊನಾ ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂದೂಡಲಾಗಿತ್ತು.
For Quick Alerts
For Daily Alerts
English summary
CBSE pending class 10 and 12th exam timetable will release on monday.
Story first published: Saturday, May 16, 2020, 18:06 [IST]


Click it and Unblock the Notifications











