ಸಿಬಿಎಸ್ಇ 12ನೇ ತರಗತಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್ ಇದೀಗ 12ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಯಲ್ಲಿ ಹಾಜರಾಗಿದ್ದ ಅಭ್ಯರ್ಥಿಗಳು ಆಫೀಶೀಯಲ್ ಸೈಟ್‌ಗೆ ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳ ಬಹುದಾಗಿದೆ

ದಿ ಸೆಂಟ್ರಲ್ ಬೋರ್ಡ್ ಆಫ್ ಸೆಕಂಡರಿ ಎಜ್ಯುಕೇಶನ್ ಇದೀಗ 12ನೇ ತರಗತಿಯ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಪರೀಕ್ಷೆಯಲ್ಲಿ ಹಾಜರಾಗಿದ್ದ ಅಭ್ಯರ್ಥಿಗಳು ಆಫೀಶೀಯಲ್ ಸೈಟ್‌ಗೆ ವಿಸಿಟ್ ಮಾಡಿ ಫಲಿತಾಂಶ ಚೆಕ್ ಮಾಡಿಕೊಳ್ಳ ಬಹುದಾಗಿದೆ. ಜುಲೈ 16 ರಿಂದ ಜುಲೈ 24 ರವರೆಗೆ ಮರು ಪರೀಕ್ಷೆ ನಡೆದಿತ್ತು.

ಸಿಬಿಎಸ್ಇ 12ನೇ ತರಗತಿ ಮರು ಪರೀಕ್ಷೆ ಫಲಿತಾಂಶ ಪ್ರಕಟ

ಫಲಿತಾಂಶ ಚೆಕ್ ಮಾಡುವುದು ಹೇಗೆ:

  • ಸ್ಟೆಪ್ 1: ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
  • ಸ್ಟೆಪ್ 2: ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 3: ನ್ಯೂ ಟ್ಯಾಬ್‌ನಲ್ಲಿ ರಿಜಿಸ್ಟ್ರೇಶನ್ ನಂಬರ್ ನಮೂದಿಸಿ
  • ಸ್ಟೆಪ್ 4: ಸ್ಕ್ರೀನ್ ಮೇಲೆ ಫಲಿತಾಂಶ ಮೂಡುತ್ತದೆ
  • ಸ್ಟೆಪ್ 5: ಫಲಿತಾಂಶವನ್ನ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಈ ವರ್ಷ ಒಟ್ಟು 2.8 ಮಿಲಿಯನ್ ವಿದ್ಯಾರ್ಥಿಗಳು ಸಿಬಿಎಸ್ಇ ಕ್ಲಾಸ್ 10 ಹಾಗೂ 12ನೇ ತರಗತಿ ಪರೀಕ್ಷೆಯಲ್ಲಿ ಭಾಗವಹಿಸಿದ್ದರು. ಇದರಲ್ಲಿ 1.6 ಮಿಲಿಯನ್ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರೆ, 11 ಲಕ್ಷ ವಿದ್ಯಾರ್ಥಿಗಳು 12ನೇ ತರಗತಿ ಪರೀಕ್ಷೆಯನ್ನ ಬರೆದಿದ್ದರು.

More News  

For Quick Alerts
ALLOW NOTIFICATIONS  
For Daily Alerts

English summary
Central Board of Secondary Education (CBSE) has released the compartment result for class 12 board exams. Candidates who have appeared for the class 12 compartment exams held in the month of July can visit the official website of the CBSE to check their result. Over two lakh candidates got compartment this year in the annual board exams of class 10 and class 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+