ಸೆಂಟ್ರಲ್ ವೇರ್‌ಹೌಸಿಂಗ್‌ ಕಾರ್ಪೋರೇಷನ್ 2019: ವಿವಿಧ ಹುದ್ದೆಗಳ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸೆಂಟ್ರಲ್ ವೇರ್‌ಹೌಸಿಂಗ್‌ ಕಾರ್ಪೋರೇಷನ್ 2019ರ ಜ್ಯೂನಿಯರ್ ಸೂಪರಿಂಟೆಂಡೆಂಟ್,ಜ್ಯೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಯ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಒಟ್ಟು 571 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಎದುರಿಸಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹು. ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಜುಲೈ 6,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ಸೆಂಟ್ರಲ್ ವೇರ್‌ಹೌಸಿಂಗ್‌ ಕಾರ್ಪೋರೇಷನ್  ನೇಮಕಾತಿಯ ಪ್ರಮುಖ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳು ಸೆಂಟ್ರಲ್ ವೇರ್‌ಹೌಸಿಂಗ್‌ ಕಾರ್ಪೋರೇಷನ್ 2019 ರ ಪ್ರಮುಖ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಸೆಂಟ್ರಲ್ ವೇರ್‌ಹೌಸಿಂಗ್‌ ಕಾರ್ಪೋರೇಷನ್‌ನ ಅಧಿಕೃತ ವೆಬ್ ಸೈಟ್ https://www.cwccareers.in/index ಗೆ ಭೇಟಿ ಕೊಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಸ್ಕ್ರೋಲ್ ಆಗುತ್ತಿರು "Call Letter For Jr Superintendent (Mains) Examination" ನ ಕೆಳಗೆ ಇರುವ "Click Here To Download Call Letter" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ನಂತರ ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Central Warehousing Corporation 2019 has released main exam admit cards for Junior Superintendent Posts Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X