ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ 2019 ವಿವಿಧ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ ಅಕೌಂಟೆಂಟ್ , ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಇತರೆ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ .

ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ 571 ಅಕೌಂಟೆಂಟ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 16 ,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್ ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಆನ್‌ಲೈನ್‌ ಪರೀಕ್ಷೆಯನ್ನು ಎದುರಿಸಲು ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್‌ನಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು.

ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಮೇ 8 ರಿಂದ ಮೇ 30 ,2019 ರೊಳಗೆ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ ಅಕೌಂಟೆಂಟ್ , ಅಸಿಸ್ಟೆಂಟ್ ಇಂಜಿನಿಯರ್ ಹಾಗೂ ಇತರೆ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ.

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಸೆಂಟ್ರಲ್ ವೇರ್ ಹೌಸಿಂಗ್ ಕಾರ್ಪೋರೇಶನ್ ಅಧಿಕೃತ ವೆಬ್ ಸೈಟ್ http://cewacor.nic.in/index.php?option=com_content&view=article&id=116&Itemid=57&lang=en ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಅಲ್ಲಿ ಕಾಣಿಸುವ "Click Here To Download The Call Letter " ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಹೊಸ ಸ್ಕ್ರೀನ್ ತೆರೆಯುತ್ತದೆ ಅಲ್ಲಿ ನಿಮ್ಮ Registration No / Roll No ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 4: ಅಭ್ಯರ್ಥಿಗಳು ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು ಇಲ್ಲವಾದಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಲಾಗುವುದಿಲ್ಲ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Central warehousing corporation has released the admit cards for management trainee, junior superintendent, junior technical assistant and other posts Examination on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+