ಸಿಇಟಿ ಫಲಿತಾಂಶ ನಾಳೆ ಪ್ರಕಟವಾಗಲಿದೆ: ಫಲಿತಾಂಶ ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2019ರ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು ನಾಳೆ ಪ್ರಕಟ ಮಾಡಲಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟ ಕುರಿತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸುದ್ದಿಗೋಷ್ಠಿ ನಡೆಸಲಿದ್ದು,ಮಧ್ಯಾಹ್ನ 1 ಗಂಟೆಗೆ ಸಂಬಂಧಪಟ್ಟ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಬಿಡುಗಡೆಯಾಗಲಿದೆ.

 ಸಿಇಟಿ ಫಲಿತಾಂಶ ನಾಳೆ ಪ್ರಕಟವಾಗಲಿದೆ

ವೃತ್ತಿಪರ ಕೋರ್ಸ್‌ಗಳಾದ ಇಂಜಿನಿಯರ್‌ ಕೋರ್ಸ್‌ಗಳ ಪ್ರವೇಶಾತಿಗೆ ನಡೆಸಲಾಗುವ ಪರೀಕ್ಷೆ ಇದಾಗಿದ್ದು, ಏಪ್ರಿಲ್ 29 ಮತ್ತು 30 ರಂದು ಜೀವಶಾಸ್ತ್ರ, ಗಣಿತ,ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಸಿಇಟಿ ಪರೀಕ್ಷೆಗಳು ನಡೆದಿತ್ತು. ಒಟ್ಟು 1,94,311 ಮಂದಿ ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 431 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು, ಹಾಗೂ ಬೆಂಗಳೂರಿನ 84 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು.

ಓಎನ್‌ಜಿಸಿ ನೇಮಕಾತಿ 2019: ಎಎಇ ಮತ್ತು ಇತರೆ ಹುದ್ದೆಗಳ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ವಿದ್ಯಾರ್ಥಿಗಳು ಕೆಇಎ ಆಫೀಶಿಯಲ್ ಸೈಟ್ ಗೆ ಲಾಗಿನ್ ಆಗಿ
ಸ್ಟೆಪ್ 2: ಕೆ-ಸಿಇಟಿ 2019 ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಲಾಗಿನ್ ಪೇಜ್ ಪರದೆ ಮೇಲೆ ಮೂಡುತ್ತದೆ.
ಸ್ಟೆಪ್ 4: ಕೇಳಿರುವ ಮಾಹಿತಿ ಭರ್ತಿ ಮಾಡಿ
ಸ್ಟೆಪ್ 5: ಸಬ್‌ಮಿಟ್ ಮಾಡಿ
ಸ್ಟೆಪ್ 6: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುತ್ತದೆ
ಸ್ಟೆಪ್ 7: ಫಲಿತಾಂಶವನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ

For Quick Alerts
ALLOW NOTIFICATIONS  
For Daily Alerts

English summary
CET 2019 results will declare tomorrow on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X