KCET 2020 uploading documents : ಸಿಇಟಿ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಮತ್ತೊಂದು ಅವಕಾಶ

ಸಿಇಟಿ 2020ರಲ್ಲಿ ರ್ಯಾಂಕ್ ಪಡೆದು ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಸೆಪ್ಟೆಂಬರ್ 7,2020 ರಿಂದ ಸೆಪ್ಟೆಂಬರ್ 23,2020ರ ವರೆಗೆ ನಿಗದಿತ ದಿನಾಂಕಗಳಲ್ಲಿ ಮೂಲ ದಾಖಲೆಗಳನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶಗಳನ್ನು ಕಲ್ಪಿಸಲಾಗಿದೆ.

ಸಿಇಟಿ ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಮತ್ತೊಮ್ಮೆ ಅವಕಾಶ

ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡದೇ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್ 24,2020 ರಿಂದ ಸೆಪ್ಟೆಂಬರ್ 27,2020ರ ವರೆಗೆ ಮೂಲ ದಾಖಲೆಗಳನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ನಿಗದಿತ ಲಿಂಕ್ ನ್ನು ಆಯ್ಕೆ ಮಾಡಿಕೊಂಡು ಅಪ್‌ಲೋಡ್ ಮಾಡಬಹುದು.

ಈಗಾಗಲೇ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಡಿಕ್ಲರೇಶನ್ ಅನ್ನು ಮಾಡದೇ ಇರುವ ಅಭ್ಯರ್ಥಿಗಳೂ ಸಹ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 27,2020ರ ವರೆಗೆ ಡಿಕ್ಲರೇಶನ್ ಮಾಡಿ ದಾಖಲೆಗಳ ಅಪ್‌ಲೋಡ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಿದೆ.

ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಸಲ್ಲಿಸದೇ ಅಥವಾ ಅರ್ಹತಾ ಪರೀಕ್ಷೆಯ ಮರು ಮೌಲ್ಯಮಾಪನದಲ್ಲಿ ಅಂಕಗಳು ಪರಿಷ್ಕೃತವಾದ ಹಿನ್ನೆಲೆಯಲ್ಲಿ ಸ್ಪಾಟ್ ರ್ಯಾಂಕ್ ಗಳಿಸಿದ ಅಭ್ಯರ್ಥಿಗಳೂ ಸಹ ಈ ಮೇಲಿನ ದಿನಾಂಕಗಳಲ್ಲಿ ಮೂಲ ದಾಖಲೆಗಳನ್ನು ಅಪ್‌ ಲೋಡ್ ಮಾಡಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
Another opportunity to upload the documents for cet 2020 in KEA website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+