KCET official answer key 2020: ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ರಿಲೀಸ್

ಸಿಇಟಿ 2020ರ ಸಾಮಾನ್ಯ ಪ್ರವೇಶ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ ವಿಷಯಗಳ ತಾತ್ಕಾಲಿಕ ಸರಿ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ ನಲ್ಲಿ ಪ್ರಕಟ ಮಾಡಲಾಗಿದೆ.

ಸಿಇಟಿ ಪರೀಕ್ಷೆ 2020ರ ತಾತ್ಕಾಲಿಕ ಸರಿ ಉತ್ತರ ಪ್ರಕಟ

ಪ್ರಕಟಿಸಿರುವ ತಾತ್ಕಾಲಿಕ ಸರಿ ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಆಧಾರ ಸಹಿತ ಆಕ್ಷೇಪಣೆಗಳನ್ನು ಆನ್‌ಲೈನ್ ಮೂಲಕ ಆಗಸ್ಟ್ 8,2020ರ ಸಂಜೆ 5:30ರೊಳಗಾಗಿ ಸಲ್ಲಿಸಬಹುದಾಗಿದೆ.

ಆಕ್ಷೇಪಣೆಗಳನ್ನು ವಿಷಯದ ಹೆಸರು, ವರ್ಷನ್, ಕೋಡ್, ಪ್ರಶ್ನೆ ಪತ್ರಿಕೆಯ ಪ್ರಶ್ನೆ ಸಂಖ್ಯೆ ಮತ್ತು ನಿರ್ಧಿಷ್ಟವಾದ ನಿಗದಿತ ಆಕ್ಷೇಪಣೆಯನ್ನು ಎಲ್ಲಾ ವಿವರಗಳೊಂದಿಗೆ ಸಲ್ಲಿಸಲು ಸೂಚಿಸಲಾಗಿದೆ. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ-ಉತ್ತರಗಳು ಅಂತಿಮವಾಗಿರುತ್ತದೆ.

ಸಿಇಟಿ ಪರೀಕ್ಷೆ 2020ರ ತಾತ್ಕಾಲಿಕ ಸರಿ ಉತ್ತರ ಪ್ರಕಟ

ಸಿಇಟಿ ಪರೀಕ್ಷೆಯ ತಾತ್ಕಾಲಿಕ ಸರಿ ಉತ್ತರ ಬಿಡುಗಡೆಯ ಪ್ರಕಟಣೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ತಾತ್ಕಾಲಿಕ ಸರಿ ಉತ್ತರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Karnataka education authority released CET 2020 provisional answer key.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X