ಸಿಐಎಸ್‌ಎಫ್‌ 2019 ಹೆಡ್‌ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಹೆಡ್‌ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಯ ಪ್ರವೇಶ ಪತ್ರವನ್ನು ಸಿಐಎಸ್‌ಎಫ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಸಿಐಎಸ್‌ಎಫ್‌  ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ವಿವಿಧ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪರೀಕ್ಷಾ ದಿನಾಂಕವನ್ನು ಇನ್ನೂ ಪ್ರಕಟಿಸಲಾಗಿರುವುದಿಲ್ಲ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಭ್ಯರ್ಥಿಗಳ ಆಯ್ಕೆಗೆ ಪಿಎಸ್‌ಟಿ ಮತ್ತು ದಾಖಲೆಗಳ ಪರಿಶೀಲನೆ ಹಾಗೂ ಕಂಪ್ಯೂಟರ್ ಆಧಾರಿತ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ವಸ್ತುನಿಷ್ಠ ಮಾದರಿಗೆ 100 ಅಂಕಗಳಿರಲಿದ್ದು, ಪರೀಕ್ಷೆಗೆ 2 ಗಂಟೆ ಸಮಯಾವಕಾಶವನ್ನು ನೀಡಲಾಗುತ್ತದೆ.ಪರೀಕ್ಷೆಯು 100 ಪ್ರಶ್ನೆಗಳನ್ನು ಒಳಗೊಂಡಿರಲಿದ್ದು ಸಾಮಾನ್ಯ ಜ್ಞಾನ, ಅರಿಥ್‌ಮೆಟಿಕ್ ಮತ್ತು ಸಾಮಾನ್ಯ ಇಂಗ್ಲಿಷ್ ಅಥವಾ ಹಿಂದಿ ಪ್ರಶ್ನೆಗಳನ್ನು ಹೊಂದಿರುತ್ತದೆ.ಸಾಮಾನ್ಯ ವರ್ಗದವರಿಗೆ ಅಥವಾ ಮಾಜಿ ಸೈನಿಕರಿಗೆ ಪರೀಕ್ಷೆಯಲ್ಲಿ ಪಾಸಾಗಲು ಶೇ. 35ರಷ್ಟು ಅಂಕಗಳು ಬೇಕಿದ್ದು, ಎಸ್‌ಸಿ, ಎಸ್‌ಟಿ ಅಥವಾ ಒಬಿಸಿ ವರ್ಗದವರು ಶೇ.33 ರಷ್ಟು ಅಂಕಗಳಿಸಬೇಕಿರುತ್ತದೆ.

ಸಿಐಎಸ್‌ಎಫ್‌ 2019 ಹೆಡ್‌ಕಾನ್ಸ್‌ಟೇಬಲ್ ಹುದ್ದೆಗಳ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಅಧಿಕೃತ ವೆಬ್‌ಸೈಟ್‌ https://cisfrectt.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಇರುವ Login / register ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಪ್ರವೇಶ ಪತ್ರವನ್ನು ಸೇವ್ ಮಾಡಿ ನಂತರ ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಪ್ರವೇಶವನ್ನು ತೆಗೆದುಕೊಂಡು ಹೋಗುವುದು ಕಡ್ಡಾಯವಾಗಿರುತ್ತದೆ ಹಾಗೂ ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ. ಪರೀಕ್ಷೆಯ ಬಗೆಗೆ ಇನ್ನಷ್ಟು ತಿಳಿಯಲು ಅಧಿಕೃತ ವೆಬ್‌ಸೈಟ್‌ ಅನ್ನು ಚೆಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CISF 2019 released admit card for head constable posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+