ಕ್ಲ್ಯಾಟ್ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ: ಫಲಿತಾಂಶ ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ

ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ 2019 ಕ್ಲ್ಯಾಟ್ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟ ಮಾಡಲಿದೆ. ಇಂದು ಸಂಜೆ 6:30 ರ ಬಳಿಕ ಕ್ಲ್ಯಾಟ್‌ 2019ರ ಫಲಿತಾಂಶ ಬಿಡುಗಡೆಯಾಗಲಿದೆ ಎಂದು ಕ್ಲ್ಯಾಟ್‌ ಅಧಿಕೃತ ವೆಬ್‌ಸೈಟ್ ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಸಂಬಂಧಪಟ್ಟ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಬಿಡುಗಡೆಯಾಗಲಿದೆ.

ಕ್ಲ್ಯಾಟ್ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ

ಅಭ್ಯರ್ಥಿಗಳು ಪಲಿತಾಂಶ ಬಿಡುಗಡೆಗೊಂಡ ನಂತರ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದ್ದು, ಫಲಿತಾಂಶವನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ಇಲ್ಲಿ ತಿಳಿಸಲಾಗಿರುತ್ತದೆ.

ಕ್ಲ್ಯಾಟ್ ಪರೀಕ್ಷಾ ಫಲಿತಾಂಶ ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://clatconsortiumofnlu.ac.in/ ಗೆ ಭೇಟಿ ಕೊಡಿ

ಸ್ಟೆಪ್ 2: ಹೋಂ ಪೇಜ್‌ನಲ್ಲಿ "ಕ್ಲ್ಯಾಟ್ -2019ರ ಫಲಿತಾಂಶ" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಲಾಗಿನ್ ಪೇಜ್ ಪರದೆ ಮೇಲೆ ಮೂಡುತ್ತದೆ.
ಸ್ಟೆಪ್ 4: ನಿಮ್ಮ ಮೊಬೈಲ್ ನಂಬರ್ ಮತ್ತು ಪಾಸ್‌ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶ ಮೂಡುತ್ತದೆ
ಸ್ಟೆಪ್ 6: ಫಲಿತಾಂಶವನ್ನ ಸೇವ್ ಮಾಡಿಕೊಂಡು, ಪ್ರಿಂಟೌಟ್ ತೆಗೆದುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
CLAT 2019 results to be declared tomorrow on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+