CLAT Admit Card 2021 : ಕ್ಲ್ಯಾಟ್ ಪರೀಕ್ಷಾ ಪ್ರವೇಶ ಪತ್ರ ಅತೀ ಶೀಘ್ರದಲ್ಲಿ ಪ್ರಕಟ ಸಾಧ್ಯತೆ

ಕ್ಲ್ಯಾಟ್ ಪರೀಕ್ಷಾ ಪ್ರವೇಶ ಪತ್ರ ಅತೀ ಶೀಘ್ರದಲ್ಲಿ ಪ್ರಕಟ ಸಾಧ್ಯತೆ

ಕಾನೂನು ಅಧ್ಯಯನಕ್ಕಾಗಿ ನಡೆಯುವ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ 2021ರ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲಿ ಪ್ರಕಟ ಮಾಡುವ ಸಾಧ್ಯತೆ ಇದೆ.

ಜುಲೈ 23,2021ರಂದು ಕ್ಲಾಟ್ ಪರೀಕ್ಷೆಯ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡುತ್ತಿರತಕ್ಕದ್ದು.

ದೇಶದ ಪ್ರತಿಷ್ಠಿತ 22 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಲ್ಲಿ (ಎನ್ಎಲ್ಯು) 5 ವರ್ಷದ ಇಂಟಿಗ್ರೇಟೆಡ್ ಕಾನೂನು ಪದವಿ ಮತ್ತು ಸ್ನಾತಕೋತ್ತರ ಪದವಿ (ಎಲ್ಎಲ್ಎಂ) ಕೋರ್ಸ್ಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. CLAT ಎರಡು ಗಂಟೆಗಳ ಸುದೀರ್ಘ ಪರೀಕ್ಷೆಯಾಗಿದ್ದು, ಒಟ್ಟು 150 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಪದವಿಪೂರ್ವ ಮತ್ತು ಸ್ನಾತಕೋತ್ತರ ಹಂತದ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಪರೀಕ್ಷೆಯಲ್ಲಿ ಕನಿಷ್ಠ ಶೇಕಡಾ 40 ಅಂಕಗಳನ್ನು ಪಡೆಯಬೇಕಿರುತ್ತದೆ. . ಕಾಯ್ದಿರಿಸಿದ ವರ್ಗದ ಅಭ್ಯರ್ಥಿಗಳಿಗೆ ಕಟ್-ಆಫ್ ನಿಯಮಗಳ ಪ್ರಕಾರ ಶೇಕಡಾ 35 ಅಂಕಗಳನ್ನು ಪಡೆಯಬೇಕಿರುತ್ತದೆ. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://consortiumofnlus.ac.in/ ಗೆ ಭೇಟಿ ನೀಡಿ.

ಸ್ಟೆಪ್ 2: ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ನಂತರ ಕೇಳಲಾಗಿರವ ಮಾಹಿತಿಯನ್ನು ಭರ್ತಿ ಮಾಡಿ

ಸ್ಟೆಪ್ 4: ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬಹುದು.

More News  

For Quick Alerts
ALLOW NOTIFICATIONS  
For Daily Alerts

English summary
CLAT 2021 admit card expected to be released soon. Here is how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+