CLAT Counselling 2020: ಕ್ಲಾಟ್ ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಕೆ ಆರಂಭ

ಕನ್ಸಾರ್ಟಿಯಮ್ ಆಫ್ ನ್ಯಾಷನಲ್ ಲಾ ಯುನಿವರ್ಸಿಟಿ CLAT 2020 ಮೆರಿಟ್ ಲಿಸ್ಟ್‌ ಅನ್ನು ಬಿಡುಗಡೆ ಮಾಡಿದ್ದು, ಇಂದಿನಿಂದ ಕೌನ್ಸೆಲಿಂಗ್ ಪ್ರಕ್ರಿಯೆಗೆ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಕ್ಲಾಟ್ ಕೌನ್ಸೆಲಿಂಗ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ

2020-21ನೇ ಸಾಲಿನ ಪ್ರವೇಶಾತಿಗೆ ಕಾನ್ಸೆಲಿಂಗ್ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಅಭ್ಯರ್ಥಿಗಳು ಕನ್ಸಾರ್ಟಿಯಮ್ ಆಫ್ ನ್ಯಾಷನಲ್ ಲಾ ಯುನಿವರ್ಸಿಟಿಯ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://consortiumofnlus.ac.in/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ನಿಮ್ಮ ಕಾಂಟಾಕ್ಟ್ ಡೀಟೇಲ್ಸ್ ನೀಡಿ ರಿಜಿಸ್ಟರ್ ಮಾಡಿಕೊಳ್ಳಿ
ಸ್ಟೆಪ್ 3: ನಂತರ ಶುಲ್ಕವನ್ನು ಪಾವತಿಸಿ
ಸ್ಟೆಪ್ 4: ಕೇಳಲಾಗಿರುವ ಆಯ್ಕೆಯನ್ನು ಭರ್ತಿ ಮಾಡಿ
ಸ್ಟೆಪ್ 5: ನಂತರ ಸಬ್‌ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ನೀಡುತ್ತಿರತಕ್ಕದ್ದು.

For Quick Alerts
ALLOW NOTIFICATIONS  
For Daily Alerts

English summary
Registration for CLAT 2020 counseling started by consortium of national law universities today.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X