ಸಿಎಂಎಟಿ ರಿಜಿಸ್ಟ್ರೇಶನ್ ಪ್ರಕ್ರಿಯೆಗೆ ನವಂಬರ್ 30 ಕೊನೆಯ ದಿನಾಂಕ

ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಗೆ ಈಗಾಗಲೇ ಆನ್‌ಲೈನ್ ರಿಜಿಸ್ಟ್ರೇಶನ್ ಪ್ರಕ್ರಿಯೆ ಪ್ರಾರಂಭವಾಗಿದೆ. ಮ್ಯಾನೇಜ್‌ಮೆಂಟ್ ಪ್ರೋಗ್ರಾಂ ಗೆ ಎಂಟ್ರಿ ಪಡೆಯಬೇಕಾದ್ರೆ ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನ ನೀವು ಬರೆಯಲೇಬೇಕು.

By Nishmitha Bekal

ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಗೆ ಈಗಾಗಲೇ ಆನ್‌ಲೈನ್ ರಿಜಿಸ್ಟ್ರೇಶನ್ ಪ್ರಕ್ರಿಯೆ ಪ್ರಾರಂಭವಾಗಿದೆ. ಮ್ಯಾನೇಜ್‌ಮೆಂಟ್ ಪ್ರೋಗ್ರಾಂ ಗೆ ಎಂಟ್ರಿ ಪಡೆಯಬೇಕಾದ್ರೆ ರಾಷ್ಟ್ರೀಯ ಮಟ್ಟದ ಈ ಪರೀಕ್ಷೆಯನ್ನ ನೀವು ಬರೆಯಲೇಬೇಕು. ಕಂಪ್ಯೂಟರ್ ಆಧಾರಿತ ಈ ಪರೀಕ್ಷೆಗೆ ನವಂಬರ್ 30, 2018 ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದು.

ಸಿಎಂಎಟಿ ರಿಜಿಸ್ಟ್ರೇಶನ್ ಪ್ರಕ್ರಿಯೆಗೆ ನವಂಬರ್ 30 ಕೊನೆಯ ದಿನಾಂಕ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಈ ಪರೀಕ್ಷೆಯನ್ನ ಆಯೋಜಿಸಿದ್ದು, ಈ ಬಗ್ಗೆ ಈಗಾಗಲೇ ಆಫೀಶೀಯಲ್ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಿದೆ. ಅಭ್ಯರ್ಥಿಗಳು ಆಫೀಶಿಯಲ್ ಸೈಟ್‌ಗೆ ವಿಸಿಟ್ ಮಾಡಿ ಈ ಬಗ್ಗೆ ಮಾಹಿತಿಯನ್ನ ಚೆಕ್ ಮಾಡಿಕೊಳ್ಳಬಹುದಾಗಿದೆ.

ಇನ್ನು ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಬರೆಯಬೇಕೆಂದಿದ್ದರೆ, ಅಭ್ಯರ್ಥಿಗಳು ಕಡ್ಡಾಯವಾಗಿ ಅಧೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಕಂಪ್ಲೀಟ್ ಮಾಡಿರಬೇಕು. ಇನ್ನು ಕೊನೆಯ ವರ್ಷದ ಪದವಿಯಲ್ಲಿ ಅಭ್ಯರ್ಥಿಗಳು ವ್ಯಾಸಾಂಗ ಮಾಡುತ್ತಿದ್ದು, 2019-2020 ಶೈಕ್ಷಣಿಕ ವರ್ಷದಲ್ಲಿ ಫಲಿತಾಂಶ ಬರಲಿದ್ದರೆ ಅಂತಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಶನ್ ಟೆಸ್ಟ್ ಜನವರಿ 28, 2019 ರಂದು ದೇಶದಾದ್ಯಂತ ಎರಡು ಶಿಫ್ಟ್ ಗಳಲ್ಲಿ ಈ ಪರೀಕ್ಷೆ ನಡೆಯಲಿದೆ. ಲಿಖಿತ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಗುಂಪು ಚರ್ಚೆ ಬಳಿಕ ಸಂದರ್ಶನವಿರುತ್ತದೆ.

More News  

For Quick Alerts
ALLOW NOTIFICATIONS  
For Daily Alerts

English summary
The online registration process has started for the Common Management Admission Test (CMAT), which is a national level entrance examination for entry into management programmes. Candidates can apply for this computer-based online test till November 30, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+