ಕೋಲ್ ಇಂಡಿಯಾ ಲಿಮಿಟೆಡ್ 2020ನೇ ಸಾಲಿಗೆ ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಸಂದರ್ಶನ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?: ಇಲ್ಲಿ ತಿಳಿಯಿರಿ
ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕೋಲ್ ಇಂಡಿಯಾ ಲಿಮಿಟೆಡ್ ನ ಅಧಿಕೃತ ವೆಬ್ಸೈಟ್ https://www.coalindia.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಯೂಸರ್ ಐಡಿ ಮತ್ತು ಪಾಸ್ ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಂತರ ಸ್ಕ್ರೀನ್ ಮೇಲೆ ಪ್ರವೇಶ ಪತ್ರ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದುಕೊಳ್ಳಿ
ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
For Quick Alerts
For Daily Alerts