Colleges And Universities Reopen In Karnataka: ನ.2 ರಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಪುನರಾರಂಭ

ನವೆಂಬರ್ ತಿಂಗಳಿನಲ್ಲಿ 2ನೇ ತಾರೀಖಿನಿಂದ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಪುನರಾರಂಭಕ್ಕೆ ಯುಜಿಸಿ ಗ್ರೀನ್ ಸಿಗ್ನಲ್ ನೀಡಿದ್ದು ರಾಜ್ಯ ಸರ್ಕಾರದಿಂದಲೂ ಕಾಲೇಜು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಹಂತಹಂತವಾಗಿ ಕಾಲೇಜು ಪುನರಾರಂಭಿಸಲು ಸರ್ಕಾರ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಯುಜಿಸಿ ನವೆಂಬರ್ ನಲ್ಲಿ ಕಾಲೇಜು ಆರಂಭಕ್ಕೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಕಾಲೇಜು ಮತ್ತು ವಿಶ್ವವಿದ್ಯಾಲಯಗಳು ಹಂತ ಹಂತವಾಗಿ ಆರಂಭವಾಗಲಿವೆ

ಕೇಂದ್ರ ಸರ್ಕಾರ ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜುಗಳನ್ನು ಅಕ್ಟೋಬರ್ 15ರ ರಿಂದ ಆರಂಭಿಸುವಂತೆ ಸೂಚಿಸಲಾಗಿತ್ತು. ನಂತರ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ) ಕೂಡ ಹಂತ ಹಂತವಾಗಿ ಶಾಲಾ-ಕಾಲೇಜು ಆರಂಭಕ್ಕೆ ಸಲಹೆ ನೀಡಿತ್ತು. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ನವೆಂಬರ್ ನಲ್ಲಿ ಪದವಿ ಕಾಲೇಜು ಆರಂಭಕ್ಕೆ ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಕೇಂದ್ರದ ಅನುಮತಿ ಬೆನ್ನಲ್ಲೇ ಯುಜಿಸಿ ಕೂಡ, ಮುನ್ನೆಚ್ಚರಿಕೆಯೊಂದಿಗೆ ಕಾಲೇಜು ತೆರೆಯಲು ಸಲಹೆ ಮಾಡಿದೆ. ಹಂತ ಹಂತವಾಗಿ ಶಾಲಾ-ಕಾಲೇಜು ಆರಂಭಿಸಲು ಸಲಹೆ ನೀಡಿದೆ. ಮೊದಲ ಹಂತದಲ್ಲಿ ಡಿಗ್ರಿ ಕಾಲೇಜುಗಳನ್ನು ಆರಂಭಿಸುವಂತೆ, ಎರಡನೇ ಹಂತದಲ್ಲಿ 8 ರಿಂದ 12ನೇ ತರಗತಿ ಆರಂಭಿಸಲು ಹಾಗೂ ಮೂರನೇ ಹಂತದಲ್ಲಿ 1 ರಿಂದ 7ನೇ ತರಗತಿಗಳನ್ನು ಆರಂಭಿಸಲು ಅವಕಾಶ ನೀಡಿದೆ.

More News  

For Quick Alerts
ALLOW NOTIFICATIONS  
For Daily Alerts

English summary
Colleges and universities will reopen across karnataka on november 2 in a phased manner. Know more
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+