Colleges In Karnataka To Reopen From Nov 17: ಕೋವಿಡ್ ನೆಗೆಟಿವ್ ವರದಿಯೊಂದಿಗೆ ಹಾಜರಾಗಲು ಸೂಚನೆ

ನ.17ರಿಂದ ಕಾಲೇಜು ಆರಂಭ: ಕೋವಿಡ್ ನೆಗೆಟಿವ್ ವರದಿಯೊಂದಿಗೆ ಹಾಜರಾಗ್ಬೇಕು

ರಾಜ್ಯದೆಲ್ಲೆಡೆ ನವೆಂಬರ್ 17ರಿಂದ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲಿ ಅಂತಿಮ ವರ್ಷದ ಪದವಿ ತರಗತಿಗಳು ಹಾಗೂ ಸ್ನಾತಕೋತ್ತರ ಪದವಿ ತರಗತಿಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯೊಂದಿಗೆ ಹಾಜರಾಗಲು ಸರ್ಕಾರ ಸೂಚಿಸಿದೆ.

ಕಾಲೇಜು ಆರಂಭವಾಗುವ ಮುನ್ನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಪಿ.ಎಚ್.ಸಿ ಯಲ್ಲಿ ಆರ್ ಟಿಪಿಸಿಆರ್ ಕೋವಿಡ್-19 ಟೆಸ್ಟ್ ಮಾಡಿಸಿಕೊಂಡು, ನೆಗೆಟಿವ್ ವರದಿಯೊಂದಿಗೆ ಕಾಲೇಜಿಗೆ ಹಾಜರಾಗಬೇಕಿರುತ್ತದೆ.

ಸರ್ಕಾರ ಕೋವಿಡ್ ಹಿನ್ನೆಲೆಯಲ್ಲಿ ತಡವಾಗಿ ಆರಂಭಗೊಳ್ಳುತ್ತಿರುವ ಕಾಲೇಜುಗಳಿಗೆ ಕೆಲವವು ಮಾರ್ಗಸೂಚಿಯನ್ನು ಹೊರಡಿಸಿದೆ. ಅದರ ಅನ್ವಯ ಕಾಲೇಜುಗಳು ಮತ್ತೆ ತರಗತಿಗಳನ್ನು ಪ್ರಾರಂಭಿಸಲು ಸಿದ್ದಗೊಂಡಿವೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಡ್ಡಾಯವಾಗಿ ನೆಗೆಟಿವ್ ವರದಿಯೊಂದಿಗೆ ಹಾಜರಾಗಬೇಕೆಂದು ಸರ್ಕಾರ ತಿಳಿಸಿದೆ.

For Quick Alerts
ALLOW NOTIFICATIONS  
For Daily Alerts

English summary
Colleges reopening in karnataka from november 17. so students and teachers should attend with corona negative report.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X