Comed K 2020: ಪರೀಕ್ಷೆ ಮತ್ತೊಮ್ಮೆ ಮುಂದೂಡಿಕೆ

ದಿನೇ ದಿನೇ ಕೊರೋನಾ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ನಡೆಸಬೇಕಿದ್ದ ಕಾಮೆಡ್‌-ಕೆ ಪರೀಕ್ಷೆಯನ್ನು ಮತ್ತೆ ಮುಂದೂಡಲಾಗಿದೆ.

 
ಕಾಮೆಡ್-ಕೆ ಪರೀಕ್ಷೆ ಮತ್ತೊಮ್ಮೆ ಮುಂದೂಡಿಕೆ

ಈಗಾಗಲೇ ನಿಗದಿಪಡಿಸಿದ ವೇಳಾಪಟ್ಟಿಯಂತೆ ಆಗಸ್ಟ್‌ 01 ರಂದು ಕಾಮೆಡ್ ಕೆ ಪರೀಕ್ಷೆಯನ್ನು ನಡೆಸಬೇಕಿತ್ತು. ಆದರೆ ಕೊರೋನಾ ಸಮಸ್ಯೆಯಿಂದಾಗಿ ಮತ್ತೊಮ್ಮೆ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ಪ್ರಕಟಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಈ ಮುಂಚೆ ಮೇ 10 ರಂದು, ನಂತರ ಜೂನ್‌ 25 ಕ್ಕೆ ಮತ್ತು ತದನಂತರ ಆಗಸ್ಟ್‌ 01 ರಂದು ಪರೀಕ್ಷೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿತ್ತು. ಆದರೆ ಕೊರೋನಾ ಸೋಂಕಿನ ಭೀತಿಯಿಂದಾಗಿ ಮತ್ತೊಮ್ಮೆ ಪರೀಕ್ಷೆ ಮುಂದೂಡಲಾಗಿದೆ ಎಂದು ಕಾಮೆಡ್‌-ಕೆ ಕಾರ್ಯನಿರ್ವಹಣೆ ಕಾರ್ಯದರ್ಶಿ ಎಸ್‌.ಕುಮಾರ್ ತಿಳಿಸಿದ್ದಾರೆ.

For Quick Alerts
ALLOW NOTIFICATIONS  
For Daily Alerts

English summary
Comedk exam 2020 again postponed due to covid 19.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X