COMEDK UGET 2020 Results Announced: ಫಲಿತಾಂಶ ವೀಕ್ಷಿಸುವುದು ಹೇಗೆ ಗೊತ್ತಾ?

ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಲಾದ ಕಾಮೆಡ್-ಕೆ 2020 ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ. ಈ ಭಾರಿ ಮೊದಲ 100 ರ್ಯಾಂಕ್ ಗಳಲ್ಲಿ ಕರ್ನಾಟಕದ 45 ವಿದ್ಯಾರ್ಥಿಗಳು ಇದ್ದಾರೆ.

ಕಾಮೆಡ್-ಕೆ ಪರೀಕ್ಷಾ ಫಲಿತಾಂಶ ಔಟ್

ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಕಾಮೆಡ್-ಕೆ ಅಧಿಕೃತ ವೆಬ್‌ಸೈಟ್ https://www.comedk.org/ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "COMEDK 2020 Results" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಎಲ್ಲವೂ ಪೂರ್ಣಗೊಂಡ ಬಳಿಕ ಸಬ್‌ಮಿಟ್ ಮಾಡಿ
ಸ್ಟೆಪ್ 5: ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ.

More News  

For Quick Alerts
ALLOW NOTIFICATIONS  
For Daily Alerts

English summary
COMEDK 2020 results released. Students who wrote the exam they can download rank card. How to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+