COMEDK UGET 2020 Admit Card: ಪ್ರವೇಶ ಪತ್ರ ರಿಲೀಸ್

ದಿ ಕನ್ಸಾರ್ಟಿಯಮ್ ಆಫ್‌ ಮೆಡಿಕಲ್, ಇಂಜಿನಿಯರಿಂಗ್ ಅಂಡ್ ಡೆಂಟಲ್ ಕಾಲೇಜ್‌ ಆಫ್‌ ಕರ್ನಾಟಕ (ಕಾಮೆಡ್-ಕೆ) ಯುಜಿಇಟಿ 2020 ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 
ಕಾಮೆಡ್-ಕೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ

ಪದವಿ ಪೂರ್ವ ಮೆಡಿಕಲ್, ಇಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳಿಗೆ, ಅಂಡರ್ ಗ್ರಾಜುಯೇಟ್ ಕೋರ್ಸ್ ಗಳ ಪ್ರವೇಶಾತಿಗೆ ಕಾಮೆಡ್-ಕೆ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಆಗಸ್ಟ್‌ 19, 2020 ರಂದು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಎರಡು ಸೆಷನ್‌ಗಳಲ್ಲಿ ನಡೆಸಲಾಗುತ್ತದೆ. ಮೊದಲ ಸೆಷನ್‌ ಪರೀಕ್ಷೆಯು ಬೆಳಿಗ್ಗೆ 09-00 ರಿಂದ ಮಧ್ಯಾಹ್ನ 12-00 ಗಂಟೆ ವರೆಗೆ ನಡೆಸಲಾಗುತ್ತದೆ. ಎರಡನೇ ಸೆಷನ್‌ ಅನ್ನು ಮಧ್ಯಾಹ್ನ 02-30 ರಿಂದ ಸಂಜೆ 05-30 ರವರೆಗೆ ನಡೆಸಲಾಗುತ್ತದೆ.

ಕಾಮೆಡ್-ಕೆ ಪ್ರವೇಶ ಪತ್ರ ಡೌನ್‌ಲೋಡ್ ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.comedk.org/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ 'ಇಂಜಿನಿಯರಿಂಗ್ ಅಪ್ಲಿಕೇಶನ್' ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಭ್ಯರ್ಥಿಗಳು ನಿಮ್ಮ ಯೂಸರ್ ಐಡಿ ಮತ್ತು ಪಾಸ್‌ವರ್ಡ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿ ಸೇವ್ ಮಾಡಿಕೊಳ್ಳಿ
ಸ್ಟೆಪ್ 5: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ಕಾಮೆಡ್-ಕೆ ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Comed K admit card 2020 released. Here is how to download read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X