Corona: ಬೆಂಗಳೂರಿನಲ್ಲಿ ಇಂದಿನಿಂದ ಶಾಲೆಗಳಿಗೆ ಒಂದು ತಿಂಗಳ ರಜೆ ಘೋಷಣೆ

ದೇಶದೆಲ್ಲೆಡೆ ಕೊರೋನ ಭೀತಿಯಿಂದಾಗಿ ಅನೇಕ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಗೆಯೇ ಬೆಂಗಳೂರಿನಲ್ಲಿ ಕೂಡ ಎಲ್‌ಕೆಜಿ ಮತ್ತು ಯುಕೆಜಿ ಓದುತ್ತಿರುವ ಮಕ್ಕಳಿಗೆ ಒಂದು ತಿಂಗಳ ರಜೆಯನ್ನು ಘೋಷಿಸಿ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಕೊರೋನ ಭೀತಿ: ಶಾಲೆಗಳಿಗೆ ಒಂದು ತಿಂಗಳು ರಜೆ

ಮುನ್ನೆಚ್ಚರಿಕಾ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಕೂಡ ಮಾಡಿದ್ದಾರೆ.

ಬೆಂಗಳೂರಿನ ಅನೇಕ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನರ್ಸರಿ, ಎಲ್‌ಕೆಜಿ ಮತ್ತು ಯುಕೆಜಿ ಮಕ್ಕಳಿಗೂ ಒಂದು ತಿಂಗಳ ರಜೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ರಜೆ ಮುಂದುವರಿಯಲಿದೆ.

For Quick Alerts
ALLOW NOTIFICATIONS  
For Daily Alerts

English summary
Due to corona virus fear holidays has been declared for lkg and ukg students in bangalore.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X