ಎನ್‌ಟಿಎ ಸಿಎಸ್‌ಐಆರ್‌ ಎನ್‌ಇಟಿ ಅಂತಿಮ ಕೀ-ಉತ್ತರ ರಿಲೀಸ್

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯು ಸಿಎಸ್‌ಐಆರ್‌ ಎನ್‌ಇಟಿ ಡಿಸೆಂಬರ್ 2019ರ ಪರೀಕ್ಷೆಯ ಅಂತಿಮ ಕೀ-ಉತ್ತರಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

 
ಸಿಎಸ್‌ಐಆರ್‌ ಎನ್‌ಇಟಿ ಅಂತಿಮ ಕೀ-ಉತ್ತರ ಪ್ರಕಟ

ಈ ಭಾರಿ ಸಿಎಸ್‌ಐಆರ್‌ ಎನ್‌ಇಟಿ ಪರೀಕ್ಷೆಗೆ 2,74,345 ಅಭ್ಯರ್ಥಿಗಳು ತಮ್ಮ ಹೆಸನ್ನು ನೊಂದಾಯಿಸಿಕೊಂಡಿದ್ದರು. ಅದರಲ್ಲಿ 2,25,889 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಸಿಎಸ್‌ಐಆರ್‌ ಎನ್‌ಇಟಿ ಅಂತಿಮ ಕೀ-ಉತ್ತರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://csirnet.nta.nic.in/webinfo/public/home.aspx ಗೆ ಭೇಟಿ ನೀಡಿ.

ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Joint CSIR-UGC NET Answer Key on which result will be compiled ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೀ -ಉತ್ತರಗಳನ್ನು ಡೌನ್‌ಲೋಡ್ ಮಾಡಿಕೊಂಡು ವೀಕ್ಷಿಸಿ.

ಅಭ್ಯರ್ಥಿಗಳು ಸಿಎಸ್‌ಐಆರ್‌ ಎನ್‌ಇಟಿ ಪರೀಕ್ಷೆಯ ಅಂತಿಮ ಕೀ-ಉತ್ತರವನ್ನು ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
National testing agency (NTA) has released the CSIR NET final answer key released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X