CSIR NET June 2020 Answer Key: ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ?

ಸಿಎಸ್‌ಐಆರ್‌ ಎನ್‌ಇಟಿ ಜೂನ್ 2020 ಕೀ-ಉತ್ತರ ಪ್ರಕಟ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ)ಯು ಸಿಎಸ್‌ಐಆರ್‌ ಎನ್‌ಇಟಿ ಜೂನ್ 2020ರ ಪರೀಕ್ಷೆಯ ತಾತ್ಕಾಲಿಕ ಕೀ-ಉತ್ತರಗಳನ್ನು ಬಿಡುಗಡೆ ಮಾಡಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಕೀ-ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು.

ಈ ಭಾರಿ ಸಿಎಸ್‌ಐಆರ್‌ ಎನ್‌ಇಟಿ ಪರೀಕ್ಷೆಯು ನವೆಂಬರ್ 19, 21, 26 ಮತ್ತು 30,2020 ರಂದು ನಡೆಸಲಾಗಿತ್ತು. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದಾಗಿದೆ. ಕೀ ಉತ್ತರಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಪ್ರತಿ ಪ್ರಶ್ನೆಗೆ 1,000/-ರೂ ಶುಲ್ಕದೊಂದಿಗೆ ಡಿಸೆಂಬರ್ 5,2020ರೊಳಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು.

ಸಿಎಸ್‌ಐಆರ್‌ ಎನ್‌ಇಟಿ ಜೂನ್ 2020 ಕೀ-ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://csirnet.nta.nic.in/webinfo/public/home.aspx ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ Joint CSIR-UGC NET Answer Key ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ
ಸ್ಟೆಪ್ 4: ಸ್ಕ್ರೀನ್ ಮೇಲೆ ಕೀ -ಉತ್ತರಗಳು ಲಭ್ಯವಾಗುವುದು ನಂತರ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

More News  

For Quick Alerts
ALLOW NOTIFICATIONS  
For Daily Alerts

English summary
National testing agency (NTA) has released the CSIR NET june 2020 answer key in official website. Candidates can check answer key now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+