ಸಿಎಸ್‌ಐಆರ್ ಯುಜಿಸಿ ಎನ್‌ಇಟಿ 2019ರ ಪರೀಕ್ಷಾ ಫಲಿತಾಂಶವನ್ನು ಪ್ರಕಟ ಮಾಡಲಾಗಿದೆ. ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್(ಸಿಎಸ್‌ಐಆರ್) ಯುಜಿಸಿ ಜೂನಿಯರ್ ರೀಸರ್ಚ್ ಫೆಲೋಶಿಪ್ (ಜೆಆರ್‌ಎಫ್) ಮತ್ತು ಎಲಿಜಿಬಿಲಿಟಿ ಫಾರ್ ಲೆಕ್ಚರ್‌ಶಿಪ್ (ಎನ್‌ಇಟಿ) ಪರೀಕ್ಷೆಯ ಫಲಿತಾಂಶವನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ .
ಸಿಎಸ್‌ಐಆರ್ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಸಿಎಸ್‌ಐಆರ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

ಸಿಎಸ್‌ಐಆರ್ ಯುಜಿಸಿ ನೆಟ್ 2019ರ ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:
ಸ್ಟೆಪ್ 1: ಅಭ್ಯರ್ಥಿಗಳು ಸಿಎಸ್‌ಐಆರ್‌ನ ಅಧಿಕೃತ ವೆಬ್‌ಸೈಟ್ http://csirhrdg.res.in/ ಗೆ ಭೇಟಿ ನೀಡಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ ಲಭ್ಯವಿರುವ "CSIR UGC NET 2019 Result" ಲಿಂಕ್ ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 3: ಇನ್ನೊಂದು ಪುಟ ತೆರೆದುಕೊಳ್ಳುತ್ತದೆ.
ಸ್ಟೆಪ್ 4: ಸಿಎಸ್‌ಐಆರ್ ಯುಜಿಸಿ ನೆಟ್ 2019ರ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುತ್ತದೆ.
ಸ್ಟೆಪ್ 5: ಅಭ್ಯರ್ಥಿಗಳು ಕಂಟ್ರೋಲ್+ಎಫ್ (ctrl+F) ಒತ್ತಿ, ನಂತರ ನಿಮ್ಮ ಕ್ರಮ ಸಂಖ್ಯೆಯನ್ನು ನಮೂದಿಸಿ.
ಸ್ಟೆಪ್ 6: ಫಲಿತಾಂಶ ವೀಕ್ಷಿಸಿ ಅದನ್ನು ಡೌನ್‌ಲೋಡ್ ಮಾಡಿಕೊಂಡು ಒಂದು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.
ಅಭ್ಯರ್ಥಿಗಳು ಸಿಎಸ್‌ಐಆರ್ ಯುಜಿಸಿ ನೆಟ್ 2019ರ ಫಲಿತಾಂಶ ತಿಳಿಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ನೇರವಾಗಿ ಫಲಿತಾಂಶ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ


Click it and Unblock the Notifications











