CSIR UGC NET 2020 Exam Date : ಸಿಎಸ್ಐಆರ್ ಯುಜಿಸಿ ಎನ್‌ಇಟಿ ಪರೀಕ್ಷೆ ದಿನಾಂಕ ಮರುನಿಗದಿ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು CSIR UGC NET 2020ರ ಜೂನ್ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಅಭ್ಯರ್ಥಿಗಳು ಮರುನಿಗದಿ ಮಾಡಿರುವ ಪರೀಕ್ಷಾ ದಿನಾಂಕಗಳನ್ನು ತಿಳಿಯಲು ಮುಂದೆ ಓದಿ.

ಸಿಎಸ್ಐಆರ್ ಯುಜಿಸಿ ಎನ್‌ಇಟಿ ಪರಿಷ್ಕೃತ ವೇಳಾಪಟ್ಟಿ ರಿಲೀಸ್

ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ನವೆಂಬರ್ 19, 21 ಮತ್ತು 26 ರಂದು ನಡೆಸಲಾಗುತ್ತದೆ ಎಂದು ಎನ್‌ಟಿಎಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಪರೀಕ್ಷೆಯನ್ನು ಜೂನ್‌ 21 ರಿಂದ ನಡೆಸಬೇಕಾಗಿತ್ತು. ಆದರೆ ಕೋವಿಡ್-19 ಸೋಂಕು ಹರಡುತ್ತಿರುವ ಕಾರಣದಿಂದಾಗಿ ಮುಂದೂಡಲಾಗಿತ್ತು.

ಈ ಕುರಿತು ಅಧಿಸೂಚನೆ ಹೊರಡಿಸಿರುವ ಎನ್‌ಟಿಎ "ಕೌನ್ಸಿಲ್ ಆಫ್‌ ಸೈಂಟಿಫಿಕ್ ಮತ್ತು ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್‌)ನೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಜಾಯಿಂಟ್ ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ, ಜೂನ್‌ 2020 ಪರೀಕ್ಷೆಯನ್ನು ನವೆಂಬರ್ 19, 21 ಮತ್ತು 26 ರಂದು ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ನಿರ್ಧರಿಸಿದೆ" ಎಂದು ತಿಳಿಸಿದೆ.

ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಅತೀ ಶೀಘ್ರದಲ್ಲೇ ಅಧಿಕೃತ ವೆಬ್‌ಸೈಟ್ ನಲ್ಲಿ ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಆಗಾಗ್ಗೆ ಅಧಿಕೃತ ವೆಬ್‌ಸೈಟ್ ಅನ್ನು ಭೇಟಿ ನೀಡುತ್ತಿರತಕ್ಕದ್ದು.

More News  

For Quick Alerts
ALLOW NOTIFICATIONS  
For Daily Alerts

English summary
CSIR UGC NET 2020 Exam Rescheduled, to Be Held From November 19
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+