CSIR UGC NET June 2020 Results: ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸುವುದು ಹೇಗೆ?

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯು ಸಿಎಸ್ಐಆರ್ ಯುಜಿಸಿ ಎನ್‌ಇಟಿ ಜೂನ್ 2020ರ ಪರೀಕ್ಷಾ ಫಲಿತಾಂಶವನ್ನು ರಿಲೀಸ್ ಮಾಡಿದೆ. ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜೆಆರ್‌ಎಫ್ ಹುದ್ದೆಗಳ ನೇಮಕಾತಿ ನಡೆಸಲಾಗುವ ಪರೀಕ್ಷೆ ಇದಾಗಿದ್ದು ಪರೀಕ್ಷೆ ಬರೆದ ಅಭ್ಯರ್ಥಿಗಳು ಇದೀಗ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಬಹುದು.

ಸಿಎಸ್‌ಐಆರ್‌ ಯುಜಿಸಿ ಎನ್ಇಟಿ ಜೂನ್ ಪರೀಕ್ಷೆಯನ್ನು ನವೆಂಬರ್ 19, 21, 26 ಮತ್ತು 30,2021ರಂದು ನಡೆಸಲಾಗಿತ್ತು. ಪರೀಕ್ಷೆಗೆ ಒಟ್ಟು 2,62,692 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ ಪರೀಕ್ಷೆಗೆ 1,71,273 ಅಭ್ಯರ್ಥಿಗಳು ಹಾಜರಾಗಿದ್ದರು.

ಸಿಎಸ್‌ಐಆರ್‌ ಯುಜಿಸಿ ಎನ್‌ಇಟಿ ಫಲಿತಾಂಶ ಔಟ್

ಸಿಎಸ್‌ಐಆರ್‌ ಯುಜಿಸಿ ನೆಟ್ 2020ರ ಫಲಿತಾಂಶವನ್ನು ವೀಕ್ಷಿಸಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್‌ https://csirnet.nta.nic.in/WebInfo/Page/Page?PageId=1&LangId=P ಗೆ ಭೇಟಿ ಕೊಡಿ
ಸ್ಟೆಪ್ 2: ಅಭ್ಯರ್ಥಿಗಳಿಗೆ ಹೋಂ ಪೇಜ್ ಗೆ ಹೋಗಿ "Joint CSIR UGC NET June 2020 NTA Result" ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕ ಮತ್ತು ಸೆಕ್ಯುರಿಟಿ ಪಿನ್ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಸ್ಕ್ರೀನ್ ಮೇಲೆ ನಿಮ್ಮ ಫಲಿತಾಂಶವು ಲಭ್ಯವಾಗುವುದು ಅದನ್ನು ಸೇವ್ ಮಾಡಿ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
CSIR UGC NET june 2020 results announced. Candidates can check results now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+