CSIR UGC NET Final Answer Key : ಅಂತಿಮ ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಸಿಎಸ್ಐಆರ್ ಯುಜಿಸಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಜೂನ್ 2021ರ ಅಂತಿಮ ಕೀ ಉತ್ತರಗಳನ್ನು ಪ್ರಕಟ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸಬಹುದು.

ಸಿಎಸ್ಐಆರ್ ಯುಜಿಸಿ ಎನ್‌ಇಟಿ ಅಂತಿಮ ಕೀ ಉತ್ತರ ಪ್ರಕಟ

ಸಿಎಸ್ಐಆರ್ ಯುಜಿಸಿ ಎನ್‌ಇಟಿ ಜೂನ್ 21ರ ಪರೀಕ್ಷೆಯು ಜನವರಿ 29,2022 ಮತ್ತು ಫೆಬ್ರವರಿ 15, 16 ಮತ್ತು 17,2022ರಂದು ದೇಶದ 339 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ತದನಂತರ ಪರೀಕ್ಷಾ ಫಲಿತಾಂಶಗಳನ್ನು ಮಾರ್ಚ್ 9,2022ರಂದು ಪ್ರಕಟಿಸಲಾಗಿದೆ. ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಬಿಡಗುಡೆ ಮಾಡಲಾಗಿದ್ದು, ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಬಂದಂತಹ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿರುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ csirnet.nta.nic ಗೆ ಭೇಟಿ ನೀಡಿ ಕೀ ಉತ್ತರಗಳನ್ನು ವೀಕ್ಷಿಸಬಹುದು.

ಸಿಎಸ್‌ಐಆರ್ ಯುಜಿಸಿ ಎನ್‌ಇಟಿ ಜೂನ್ 21ರ ಪರೀಕ್ಷೆಗೆ ಸುಮಾರು 1.5 ಲಕ್ಷ ಅಭ್ಯರ್ಥಿಗಳು ಹಾಜರಾಗಿದ್ದರು. ಅಭ್ಯರ್ಥಿಗಳು ಇದೀಗ ಕೀ ಉತ್ತರಗಳನ್ನು ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಸಿಎಸ್ಐಆರ್ ಯುಜಿಸಿ ಎನ್‌ಇಟಿ ಅಂತಿಮ ಕೀ ಉತ್ತರ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಧಿಕೃತ ವೆಬ್‌ಸೈಟ್ csirnet.nta.nic.in ಗೆ ಭೇಟಿ ನೀಡಿ

ಸ್ಟೆಪ್ 2: ಹೋಂ ಪೇಜ್ ನಲ್ಲಿ CSIR NET ಜೂನ್ ಅಂತಿಮ ಕೀ ಉತ್ತರ ಲಿಂಕ್ ಅನ್ನು ಕ್ಲಿಕ್ ಮಾಡಿ

ಸ್ಟೆಪ್ 3: CSIR NET ಅಂತಿಮ ಕೀ ಉತ್ತರಗಳನ್ನು pdf ಸ್ವರೂಪದಲ್ಲಿ ಪ್ರದರ್ಶಿಸಲಾಗುತ್ತದೆ

ಸ್ಟೆಪ್ 4: ವಿಷಯದ ಕೋಡ್ ಜೊತೆಗೆ ಸರಿಯಾದ ಉತ್ತರದ ಕೀಗಳನ್ನು ಪರಿಶೀಲಿಸಿ

ಸ್ಟೆಪ್ 5: ನಂತರ ಮುಂದಿನ ರೆಫರೆನ್ಸ್ ಗಾಗಿ ಪ್ರಿಂಟೌಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ನೇರವಾಗಿ ಕೀ ಉತ್ತರಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released CSIR UGC NET june 2021 final answer key. Candidates can check now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+