CSIR UGC NET June 2022 Admit Card : ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಔಟ್.. ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ದಿ ನ್ಯಾಷನಲ್ ಟೆಟ್ಸಿಂಗ್ ಏಜೆನ್ಸಿಯು ಸಿಎಸ್ಐಆರ್ ಯುಜಿಸಿ ಎನ್‌ಇಟಿ ಜೂನ್ 2022ರ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎನ್‌ಟಿಎ ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಪ್ರಕಟ

ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಜ್ಯೂನಿಯರ್ ರಿಸರ್ಚ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಯುಜಿಸಿ ಎನ್‌ಇಟಿ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಭಾರಿ ಜೂನ್ 2022ರ ಎನ್‌ಇಟಿ ಪರೀಕ್ಷೆಗಳು ಸೆಪ್ಟೆಂಬರ್ 16 ರಿಂದ 18,2022ರ ವರೆಗೆ ನಡೆಯಲಿದೆ. ಈ ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಅಭ್ಯರ್ಥಿಗಳು ಈಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದು.

ಪರೀಕ್ಷಾ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷೆ ಬರೆಯುವ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಪಡೆಯಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಯುಜಿಸಿ ಎನ್‌ಇಟಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://ugcnet.nta.nic.in/ ಗೆ ಭೇಟಿ
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5:ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡ ಬಳಿಕ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಳ್ಳಬೇಕು. ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಬೇಕಿದ್ದು, ಫೇಸ್‌ ಮಾಸ್ಕ್, ಹ್ಯಾಂಡ್‌ಸ್ಯಾನಿಟೈಸರ್ ಮತ್ತು ಫೇಸ್‌ಶೀಲ್ಡ್‌ ಬಳಸಬೇಕಿರುತ್ತದೆ.

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
NTA released CSIR UGC NET june 2022 exam admit card. Here is how to do download it.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+