ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಮೆರಿಟ್ ವಿದ್ಯಾರ್ಥಿಗಳಿಂದ ಅರ್ಜಿ ಹಾಕಲು ಇಂದೇ ಕೊನೆಯ ದಿನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2018-19 ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ/ ದ್ವಿತೀಯ ಪಿ.ಯು.ಸಿ.ಯಲ್ಲಿ ವ್ಯಾಸಂಗ ಮಾಡಿ ಮಾರ್ಚ್ ಮತ್ತು ಏಪ್ರಿಲ್ 2019ರಲ್ಲಿ ನಡೆದ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಮೆರಿಟ್  ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಹಾಕಲು ಇಂದು ಕೊನೆಯ ದಿನ


ಕೇಳಲಾಗಿರುವ ಅರ್ಹತೆ:

* ಅಭ್ಯರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಯಿಯಾಗಿರಬೇಕು.
* ಹಿಂದುಳಿದ ವರ್ಗಗಳ ಪ್ರವರ್ಗ-1,2ಎ,3ಎ ಅಥವಾ 3ಬಿಗೆ ಸೇರಿರಬೇಕು.
* ಎಸ್‌.ಎಸ್‌.ಎಲ್‌.ಸಿ/ ದ್ವಿತೀಯ ಪಿ.ಯು.ಸಿ. ಯಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರಬೇಕು.

ಕುಟುಂಬದ ಒಟ್ಟು ವಾರ್ಷಿಕ ಆದಾಯ ಮಿತಿ:

ಕ್ರ.ಸಂಪ್ರವರ್ಗಆದಾಯ ಮಿತಿ
11ರೂ.2.50 ಲಕ್ಷ
22ಎ,3ಎ ಮತ್ತು 3ಬಿರೂ.1.00 ಲಕ್ಷ

ಪ್ರತಿಭಾ ಪುರಸ್ಕಾರದ ಮೊತ್ತ:

ಕ್ರ.ಸಂ. ತರಗತಿಪ್ರತಿಭಾ ಪುರಸ್ಕಾರ ನೀಡುವ ಗರಿಷ್ಟ ವಿದ್ಯಾರ್ಥಿಗಳ ಸಂಖ್ಯೆಪ್ರತಿಭಾ ಪುರಸ್ಕಾರದ ಮೊತ್ತ (ರೂ.ಗಳಲ್ಲಿ)
1ಎಸ್‌.ಎಸ್‌.ಎಲ್‌.ಸಿ100010,000/-
2ದ್ವಿತೀಯ ಪಿ.ಯು.ಸಿ50015,000/-

ವಿದ್ಯಾರ್ಥಿಗಳು ಈ ಬಗೆಗೆ ಅಧಿಸೂಚನೆಯನ್ನು ಓದಿಕೊಂಡು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಖುದ್ದಾಗಿ ಅಥವಾ ಕಚೇರಿಗೆ ಸಲ್ಲಿಸುವ ಅವಕಾಶವನ್ನು ನೀಡಲಾಗಿರುವುದಿಲ್ಲ. ಏನೆಲ್ಲಾ ದಾಖಲೆಗಳನ್ನು ಒದಗಿಸಬೇಕಿರುತ್ತದೆ ಎಂದು ಅಧಿಸೂಚನೆಯನ್ನು ಓದಿ ತಿಳಿಯತಕ್ಕದ್ದು.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.7.2019ರ ಸಂಜೆ 5:00 ಗಂಟೆ

ಇಲಾಖೆಯ ಅಧಿಕೃತ ವೆಬ್‌ಸೈಟ್‌: http://www.backwardclasses.kar.nic.in/BCWDHome.aspx

ಸಹಾಯವಾಣಿ ಸಂಖ್ಯೆ: 8050770004

ಅಭ್ಯರ್ಥಿಗಳು ಈ ಬಗೆಗೆ ಪ್ರಕಟಣೆಯನ್ನು ಓದಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Department of backward classes welfare department has invited applications for D.Devaraj urs scholarship for SLLC and PUC merit students. Interested students can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+