ದೆಹಲಿ ಹೈಕೋರ್ಟ್ ಜ್ಯೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ದೆಹಲಿ ಹೈಕೋರ್ಟ್ ಜ್ಯೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್ ಹುದ್ದೆಗಳಿಗಾಗಿ ನಡೆಸುವ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.ದೆಹಲಿ ಹೈ ಕೋರ್ಟ್ 60 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಟಕಣೆ ಹೊರಡಿಸಿತ್ತು. ಈಗಾಗಲೇ ಪರೀಕ್ಷಾ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಇದೀಗ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ತಮ್ಮ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಇದೀಗ ಡೌನ್ ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಈ ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ದೆಹಲಿ ಹೈಕೋರ್ಟ್ ಸಂದರ್ಶನ ಪ್ರವೇಶ ಪತ್ರ ಬಿಡುಗಡೆ

ದೆಹಲಿ ಹೈಕೋರ್ಟ್ ಜ್ಯೂನಿಯರ್ ಜ್ಯುಡಿಷಿಯಲ್ ಅಸಿಸ್ಟೆಂಟ್ ಹುದ್ದೆಗಳ ಸಂದರ್ಶನದ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಈ ಸ್ಟೆಪ್ಸ್ ಫಾಲೋ ಮಾಡಿ

ಸ್ಟೆಪ್ 1: ದೆಹಲಿ ಹೈಕೋರ್ಟ್ನ ಅಧಿಕೃತ ವೆಬ್ ಸೈಟ್ http://delhihighcourt.nic.in/ ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ ನಲ್ಲಿ ಕಾಣಿಸುವ "Login" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಹೊಸರ ಸ್ಕ್ರೀನ್ ತೆರೆಯುತ್ತದೆ. ಅಲ್ಲಿ ನಿಮ್ಮ ರೋಲ್ ನಂಬರ್, ಜನ್ಮ ದಿನಾಂಕ ಮತ್ತು ಮೇಲ್ ಐಡಿ ನೀಡಿ
ಸ್ಟೆಪ್ 4: ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ
ಸ್ಟೆಪ್ 5: ಡೌನಲೋಡ್ ಮಾಡಿರುವ ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಸಂದರ್ಶನಕ್ಕೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಸಂದರ್ಶನದ ದಿನಾಂಕ ಮತ್ತು ಸಮಯ ಹಾಗೂ ಇನ್ನಿತರೆ ಮಾಹಿತಿಯನ್ನು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಸಂದರ್ಶನದಲ್ಲಿ ಪಾಲ್ಗೊಳ್ಳಲು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Delhi high court Jr judicial asst interview Admit Card Released on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+