ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ-2019 ಅರ್ಜಿ ಆಹ್ವಾನ

ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

2019ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ" ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ

ಸರಾಸರಿ ಶೇ.70 ಮತ್ತು ಅದಕ್ಕಿಂತ ಹೆಚ್ಚು ಅಂಕಗಳಿಸಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆ:

ಅನುದಾನ ಲಭ್ಯತೆಗೆ ಅನುಗುಣವಾಗಿ ಮೆರಿಟ್ ಮತ್ತು ಮೀಸಲಾತಿ ಅನ್ವಯ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಹತೆಗಳು:

* ಭಾರತದ ಪ್ರಜೆಯಾಗಿದ್ದು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 7 ವರ್ಷ ಕರ್ನಾಟಕದಲ್ಲಿ ವ್ಯಾಸಂಗ ಮಾಡಿರತಕ್ಕದ್ದು.

* ವಿದ್ಯಾರ್ಥಿಯು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಅಥವಾ 3ಬಿ ಗೆ ಸೇರಿರಬೇಕು.

* ಸರ್ಕಾರಿ/ಮಾನ್ಯತೆ ಪಡೆದ ಅನುದಾನಿತ/ಅನುದಾನ ರಹಿತ ಕಾಲೇಜು/ವಿಶ್ವವಿದ್ಯಾಲಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗವನ್ನು ಕರ್ನಾಟಕ ರಾಜ್ಯದಲ್ಲಿಯೇ ಮಾಡಿರಬೇಕು.

* ಸಮಾನ ಕೋರ್ಸ್ ಗಳಿಗೆ ಸಂಬಂಧಿಸಿದಂತೆ ಅರ್ಹತೆಯನ್ನಾಧರಿಸಿ ಒಬ್ಬ ವಿದ್ಯಾರ್ಥಿಗೆ ಒಂದು ಬಾರಿ ಮಾತ್ರ ಈ ಸೌಲಭ್ಯವನ್ನು ನೀಡಲಾಗುವುದು.

* ವಿದ್ಯಾರ್ಥಿಯು ಸೇರಿದಂತೆ ಕುಟಂಬದ ಒಟ್ಟು ವಾರ್ಷಿಕ ಆದಾಯಮಿತಿ: ಪ್ರ-1-ರೂ. 2.50ಲಕ್ಷ, ಪ್ರ-2ಎ,3ಎ,3 ಬಿ- ರೂ.1.00ಲಕ್ಷ

ಪುರಸ್ಕಾರ ಮೊತ್ತದ ವಿವರ:

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ

ಅರ್ಜಿ ಸಲ್ಲಿಕೆ:

ಅರ್ಜಿಗಳನ್ನು ಅನ್-ಲೈನ್ ಮೂಲಕ ಮಾತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಆನ್-ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು:

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30.11.2019ರ ಸಂಜೆ 5:00 ಗಂಟೆ
ಎಲ್ಲಾ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ: 2-12-2019ರ ಸಂಜೆ 5:30ಗಂಟೆ

ಸಹಾಯವಾಣಿ ಸಂಖ್ಯೆ: 8050770004

ಅಧಿಕೃತ ವೆಬ್‌ಸೈಟ್‌: http://backwardclasses.kar.nic.in/BCWDHome.aspx

ಇ-ಮೇಲ್: [email protected]

ಅಭ್ಯರ್ಥಿಗಳು ಈ ಬಗೆಗೆ ನೀಡಲಾಗಿರುವ ಪ್ರಕಟಣೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Backward class welfare deparment invited applications for devaraj urs scholarship for obc students. Interested candidates can apply through online.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X