ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡುವ ಪರೀಕ್ಷಾ ಪೂರ್ವ ತರಬೇತಿಯ ಪ್ರವೇಶ ಪತ್ರ ರಿಲೀಸ್

2019-20 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಐ.ಎ.ಎಸ್,ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ನಡೆಸುವ ಸಾಮಾನ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

ಐಎಎಸ್,ಕೆಎಎಸ್ ಮತ್ತು ಬ್ಯಾಂಕಿಂಗ್ ಪ್ರೊಬೆಷನರಿ ಅಧಿಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡುತ್ತಿದ್ದು, ರಾಜ್ಯದ ಹಿಂದುಳೀದ ವರ್ಗಗಳ ಪ್ರವರ್ಗ-1, 2(ಎ),3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಜುಲೈ 12,2019 ರ ಸಂಜೆ 5:30ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆಯ ವೇಳಾಪಟ್ಟಿ ಕೆಳಗಿನಂತಿದೆ :

ಪ್ರವೇಶ ಪರೀಕ್ಷೆಪರೀಕ್ಷಾ ದಿನಾಂಕಸಮಯ
ಕೆ.ಎ.ಎಸ್‌ ಮತ್ತು ಐ.ಎ.ಎಸ್‌.ಗೆ ಪರೀಕ್ಷಾ ಪೂರ್ವ ತರಬೇತಿಗೆ08.09.2019ರ ಭಾನುವಾರಪೂರ್ವಾಹತ್ನ 10:30 ರಿಂದ ಅಪರಾಹ್ನ 12:30 ಗಂಟೆಯವರೆಗೆ
ಬ್ಯಾಂಕಿಂಗ್ ಪಿ.ಓ. ಪರೀಕ್ಷಾ ಪೂರ್ವ ತರಬೇತಿಗೆ08.09.2019ರ ಭಾನುವಾರ ಅಪರಾಹ್ನ 2:30 ರಿಂದ 4:30ಗಂಟೆಯವರೆಗೆ

ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ


ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ :

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ ಲಭ್ಯವಿರುವ "ಐ.ಎ.ಎಸ್,ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರವೇಶ ಪತ್ರ (Exam Admission Ticket)" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಪೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Admission Ticket Download Link" ಮುಂದಿರುವ "Download" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ಅಭ್ಯರ್ಥಿಯು ನಿಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ ಸಬ್‌ಮಿಟ್ ಮಾಡಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು.ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

ಅಭ್ಯರ್ಥಿಯು ಪ್ರವೇಶ ಪರೀಕ್ಷೆಗೆ ಹಾಜರಾಗುವಾಗ ಪ್ರವೇಶ ಪತ್ರವನ್ನು ತೆಗೆದುಕೊಂಡು ಹೋಗತಕ್ಕದ್ದು ಜೊತೆಗೆ ಅಗತ್ಯ ಗುರುತಿನ ಚೀಟಿಗಳನ್ನು ತೆಗೆದುಕೊಂಡು ಹೋಗಬೇಕಿರುತ್ತದೆ.

ಅಭ್ಯರ್ಥಿಗಳು ಪರೀಕ್ಷೆಯ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

More News  

For Quick Alerts
ALLOW NOTIFICATIONS  
For Daily Alerts

English summary
Department of backward classes 2019 released admit card in official website for entrance examination of IAS,KAS & banking pre exam training
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+