ಮೇ.14ಕ್ಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ದಾಖಲೆಗಳ ಪರಿಶೀಲನೆ

ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನುಇದೇ ಮೇ 14 ರಿಂದ ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮ ಕೈಗೊಳ್ಳಲಾಗಿದೆ.

ಮೇ.14ಕ್ಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ದಾಖಲೆ ಪರಿಶೀಲನೆ

 

ಈ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೆ ನೈಜನೆ ಪ್ರಮಾಣ ಪತ್ರಗಳು ಸಂಬಂಧಿಸಿದ ಪ್ರಾಧಿಕಾರಗಳಿಂದ ಸ್ವೀಕೃತವಾಗಿರುತ್ತದೆ. ಹಾಗೂ ಸದರಿ ಅಭ್ಯರ್ಥಿಗಳ ನೈಜತೆ ಪ್ರಮಾಣ ಪತ್ರಗಳ ಪರಿಶೀಲನೆಗಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳನ್ನು ನಿಯೋಜಿಸಲಾಗಿದೆ.

ನಿಯೋಜಿತ ಪ್ರಾಂಶುಪಾಲರುಗಳ ವಿಷಯವಾರು ತಂಡವನ್ನು ಶಿಕ್ಷಣ ಇಲಾಖೆ ಈಗಾಗಲೇ ರಚಿಸಿದ್ದು, ಪ್ರಮಾಣ ಪತ್ರಗಳ ಪರಿಶೀಲನಾ ಕಾರ್ಯವು ಮುಗಿಯುವವರೆಗೂ ಪ್ರಾಂಶುಪಾಲರು ಕಾರ್ಯ ನಿರ್ವಹಿಸಬೇಕಾಗಿರುತ್ತದೆ.

ನಿಯೋಜಿತ ಪ್ರಾಂಶುಪಾಲರುಗಳು ದಿನಾಂಕ 14-05-2020 ರ ಬೆಳಗ್ಗೆ 10 ಗಂಟೆಗೆ ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯದಲ್ಲಿ, ಉಪನಿರ್ದೇಶಕರು/ ಸಹಾಯಕ ನಿರ್ದೇಶಕರು (ಆಡಳಿತ) ರವರಲ್ಲಿ ವರದಿ ಮಾಡಿಕೊಳ್ಳಲು ಪ್ರಕಟಣೆಯ ಮೂಲಕ ತಿಳಿಸಲಾಗಿದೆ.

ಅಭ್ಯರ್ಥಿಗಳು ಪ್ರಕಟಣೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
UG lecturers document verification process will do on may 14 by preuniversity education department.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X