DTE Karnataka Diploma Results 2020: ಫಲಿತಾಂಶ ವೀಕ್ಷಿಸುವುದು ಹೇಗೆ ? ಇಲ್ಲಿದೆ ಮಾಹಿತಿ

ಬೋರ್ಡ್ ಆಫ್ ಟೆಕ್ನಿಕಲ್ ಎಕ್ಸಾಮಿನೇಶನ್, ಬಿಟಿಇ ಲಿಂಕ್ಸ್ ಕರ್ನಾಟಕ ಡಿಪ್ಲೋಮಾ 2020ರ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟ ಮಾಡಲಿದೆ. ಯಾರೆಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರೋ ಅವರೆಲ್ಲಾ ಫಲಿತಾಂಶ ಪ್ರಕಟವಾದ ಬಳಿಕ ಫಲಿತಾಂಶವನ್ನು ವೀಕ್ಷಿಸಬಹುದು.

2020ನೇ ಸಾಲಿನ ಕರ್ನಾಟಕ ಡಿಪ್ಲೋಮಾ ಫಲಿತಾಂಶ ಅತೀ ಶೀಘ್ರದಲ್ಲಿ ಪ್ರಕಟ

ಇಲಾಖೆಯು ಡಿಪ್ಲೋಮಾ ಪರೀಕ್ಷೆಗಳನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಿತ್ತು. ಇದೀಗ ಅಕ್ಟೋಬರ್ ನಲ್ಲಿ ಫಲಿತಾಂಶವನ್ನು ಪ್ರಕಟ ಮಾಡಲಿದೆ. ಫಲಿತಾಂಶ ಪ್ರಕಟವಾದ ಬಳಿಕ ವಿದ್ಯಾರ್ಥಿಗಳು ಹೇಗೆ ಫಲಿತಾಂಶವನ್ನು ವೀಕ್ಷಿಸಬಹುದು ಎಂದು ಇಲ್ಲಿ ತಿಳಿಸಲಾಗಿದೆ.

ಫಲಿತಾಂಶ ಚೆಕ್ ಮಾಡುವುದು ಹೇಗೆ:

ಸ್ಟೆಪ್ 1: ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://dte.kar.nic.in/index.shtml ಅಥವಾ https://btelinx.in/ ಗೆ ಲಾಗಿನ್ ಆಗಿ
ಸ್ಟೆಪ್ 2: ಕರ್ನಾಟಕ ಡಿಪ್ಲೋಮಾ 2020ರ ರಿಸಲ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಿಮ್ಮ ಪರೀಕ್ಷಾ ಪ್ರವೇಶ ಪತ್ರದ ಸಂಖ್ಯೆ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ನಿಮ್ಮ ಫಲಿತಾಂಶ ಸ್ಕ್ರೀನ್ ಮೇಲೆ ಲಭ್ಯವಾಗುವುದು
ಸ್ಟೆಪ್ 5: ಫಲಿತಾಂಶವನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
DTE karnataka to release the BTElinx diploma results 2020 soon in official website. Here is how to check. Read on.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+