
ದೇಶದೆಲ್ಲೆಡೆ ಶಿಕ್ಷಕರ ದಿನಾಚರಣೆಯ ಸಂಭ್ರಮ. ಆದರೆ ಈ ಭಾರಿ ಕೋವಿಡ್ ಕಾರಣದಿಂದಾಗಿ ಶಾಲಾ ಕಾಲೇಜುಗಳು ಆರಂಭವಾಗದ ಕಾರಣ ಶಾಲಾ ಕಾಲೇಜುಗಳಲ್ಲಿ ಆಚರಿಸಲ ಸಾಧ್ಯವಾಗುತ್ತಿಲ್ಲ. ಈ ನಡುವೆಯೂ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಶುಭ ಕೋರಿದ್ದಾರೆ.
ಸಚಿವ ಕುಮಾರ್ ಶಿಕ್ಷಕರ ದಿನದಂದು ತನ್ನನ್ನು ಸಾಕಿ ಸಲಹಿ ಉನ್ನತ ಸ್ಥಾನಕ್ಕೇರಲು ಕಾರಣಕಾರ್ತರಾದ ತನ್ನ ಜನನಿ ಅಂದರೆ ತನ್ನ ತಾಯಿಗೆ ಶಿಕ್ಷಕರ ದಿನಾಚರಣೆಯ ಶುಭಾಷಯ ತಿಳಿಸಿದ್ದಾರೆ. ಅವರು ಟ್ವೀಟ್ ನಲ್ಲಿ " ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರುವು, ಜನನಿಯಿಂದ ಪಾಠ ಕಲಿತ ಜನರು ಧನ್ಯರು" ಎಂದು ಬರೆದುಕೊಂಡಿದ್ದಾರೆ.
For Quick Alerts
For Daily Alerts
English summary
Education minister s suresh kumar teachers days wishes to his mother.
Story first published: Saturday, September 5, 2020, 10:47 [IST]


Click it and Unblock the Notifications











