ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ 2019 : ಭದ್ರತಾ ಸಹಾಯಕ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಭದ್ರತಾ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಆನ್‌ಲೈನ್ ಫೇಸ್‌ I ರ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ . ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (ಇಪಿಎಫ್‌ಓ) ಒಟ್ಟು 2189 ಹುದ್ದೆಗಳನ್ನು ಭರ್ತಿ ಮಾಡಲು ಜುಲೈ 21,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿಯ  ಪರೀಕ್ಷಾ  ಪ್ರವೇಶ ಪತ್ರ ಬಿಡುಗಡೆ

ಆನ್‌ಲೈನ್ ಪರೀಕ್ಷೆಯು ಇದೇ ಆಗಸ್ಟ್ 31,2019ರಂದು ನಡೆಯಲಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಆಗಸ್ಟ್ 31ಕೊನೆಯ ದಿನವಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದು.

ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ನೇಮಕಾತಿಯ ಭದ್ರತಾ ಸಹಾಯಕ ಹುದ್ದೆಗಳ ಆನ್‌ಲೈನ್ ಫೇಸ್‌ I ಪರೀಕ್ಷಾ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆಯ ಅಧಿಕೃತ ವೆಬ್ ಸೈಟ್ https://www.epfindia.gov.in/site_en/index.php ಗೆ ಭೇಟಿ ಕೊಡಿ
ಸ್ಟೆಪ್ 2: ನಂತರ ಹೋಮ್ ಪೇಜ್‌ನಲ್ಲಿ ಲಭ್ಯವಿರುವ "Miscellaneous" ನಲ್ಲಿ ಸಿಗುವ "Recruitments" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Social security assistant (Download amdit card)" ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ / ರೋಲ್ ನಂಬರ್ ಮತ್ತು ನಿಮ್ಮ ಜನ್ಮ ದಿನಾಂಕ / ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ
ಸ್ಟೆಪ್ 5: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿಕೊಳ್ಳಿ
ಸ್ಟೆಪ್ 6: ನಂತರ ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್ ಅನ್ನು ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗತಕ್ಕದ್ದು. ಈ ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
EPFO 2019 has released the phase I admit card for security asst posts on official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+