EPFO SSA Skill Test Admit Card 2020 : ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ನೌಕರರ ಭವಿಷ್ಯ ನಿಧಿ ಸಂಸ್ಥೆಯು ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಹುದ್ದೆಗಳ ಕೌಶಲ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ.
ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಪಿಎಫ್‌ಓ ಫೇಸ್ III ಪರೀಕ್ಷೆಯು ಡಿಸೆಂಬರ್ 25,2020ರಂದು ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಇಪಿಎಫ್‌ಓ ಸೋಷಿಯಲ್ ಸೆಕ್ಯುರಿಟಿ ಅಸಿಸ್ಟೆಂಟ್ ಪ್ರವೇಶ ಪತ್ರ ರಿಲೀಸ್

ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.epfindia.gov.in/site_en/index.php ಗೆ ಭೇಟಿ ನೀಡಿ.
ಸ್ಟೆಪ್ 2: ನಂತರ ಫೇಸ್ III ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 4: ಪ್ರವೇಶ ಪತ್ರ ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿ, ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
Employees provident fund organisation (EPFO) released for social security assistant posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X