ಇಎಸ್‌ಐಸಿ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇಎಸ್‌ಐಸಿ ಒಟ್ಟು 1934 ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಏಪ್ರಿಲ್ 15,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಇಎಸ್‌ಐಸಿ ಸ್ಟೆನೋ ಮತ್ತು ಯುಡಿಸಿ  ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್ 19 ರಿಂದ ಜುಲೈ 14 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನು ನೀಡಲಾಗಿರುತ್ತದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

<strong>ಆರ್‌ಪಿಎಫ್ ಕಾನ್‌ಸ್ಟೇಬಲ್ (ಆನ್ಸಿಲ್ಲರಿ) ಹುದ್ದೆಗಳ ಪಿಇಟಿ ಮತ್ತು ಪಿಎಂಟಿ ಪ್ರವೇಶ ಪತ್ರ ಬಿಡುಗಡೆ</strong>ಆರ್‌ಪಿಎಫ್ ಕಾನ್‌ಸ್ಟೇಬಲ್ (ಆನ್ಸಿಲ್ಲರಿ) ಹುದ್ದೆಗಳ ಪಿಇಟಿ ಮತ್ತು ಪಿಎಂಟಿ ಪ್ರವೇಶ ಪತ್ರ ಬಿಡುಗಡೆ

ಇಎಸ್‌ಐಸಿ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ "Recruitment" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ "Download E-Admit Card For Steno and UDC" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ರಿಜಿಸ್ಟ್ರೇಷನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

<strong>ಎಸ್‌ಎಸ್‌ಸಿ 2019: ಸಿಹೆಚ್ಎಸ್‌ಎಲ್‌ ಹುದ್ದೆಗಳ ಟಯರ್ 1 ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ</strong>ಎಸ್‌ಎಸ್‌ಸಿ 2019: ಸಿಹೆಚ್ಎಸ್‌ಎಲ್‌ ಹುದ್ದೆಗಳ ಟಯರ್ 1 ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ಒಯ್ಯತಕ್ಕದ್ದು.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

For Quick Alerts
ALLOW NOTIFICATIONS  
For Daily Alerts

English summary
ESIC released admit card for steno and UDC posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X