ESIC UDC Phase II Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ರಾಜ್ಯ ನೌಕರರ ವಿಮಾ ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಫೇಸ್ II ಪರೀಕ್ಷೆಯ ಪ್ರವೇಶ ಪತ್ರವನ್ನು ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಬಿಡುಗಡೆ ಮಾಡಲಾಗಿದೆ. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಎಸ್ಐಸಿ ಅಪ್ಪರ್ ಡಿವಿಷನ್‌ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ಒಟ್ಟು 3865 ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳನ್ನು ಭರ್ತಿ ಮಾಡಲು ಜನವರಿ 15, 2022 ರಿಂದ ಫೆಬ್ರವರಿ 15, 2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಫೆಬ್ರವರಿ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಯುಡಿಸಿ ಹುದ್ದೆಗಳಿಗೆ ಮಾರ್ಚ್ 19,2022ರಂದು ಪ್ರಿಲಿಮಿನರಿ ಪರೀಕ್ಷೆಯನ್ನು ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಮಾರ್ಚ್ 20,2022ರಂದು ಮುಖ್ಯ ಪರೀಕ್ಷೆಯನ್ನು ನಡೆಸಲಾಗಿತ್ತು. ಪರೀಕ್ಷಾ ಫಲಿತಾಂಶಗಳನ್ನು ಈಗಾಗಲೇ ಪ್ರಕಟ ಮಾಡಲಾಗಿದೆ. ಇದೀಗ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಏಪ್ರಿಲ್ 30,2022ರಂದು ನಿಗದಿಪಡಿಸಲಾಗಿದ್ದು, ಪ್ರವೇಶ ಪತ್ರವನ್ನು ಕೂಡ ಪ್ರಕಟ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಇಎಸ್ಐಸಿ ಅಪ್ಪರ್ ಡಿವಿಷನ್‌ ಕ್ಲರ್ಕ್ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇಎಸ್‌ಐಸಿ ನೇಮಕಾತಿಯ ಯುಡಿಸಿ ಹುದ್ದೆಗಳ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್‌ ಮಾಡಿ
ಸ್ಟೆಪ್ 3 : ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ ಲಾಗಿನ್ ಆಗಿ
ಸ್ಟೆಪ್ 4 : ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC released Phase II exam admit card 2022 for upper division clerk posts. Candidates can download admit card now.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+