ಇಎಸ್‌ಐಸಿ 2019 ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಅಪ್ಪರ್ ಡಿವಿಷನ್ ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇಎಸ್‌ಐಸಿ ಒಟ್ಟು 1934 ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಏಪ್ರಿಲ್ 15,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಫೇಸ್ Iರ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಫೇಸ್ II ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಇಎಸ್‌ಐಸಿ  ಯುಡಿಸಿ ಫೇಸ್ II    ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದ್ದು, ಫೇಸ್ II ಪರೀಕ್ಷೆಯು ಸೆಪ್ಟೆಂಬರ್ 1 ರಂದು ನಡೆಯಲಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸೆಪ್ಟಂಬರ್ 1,2019 ರೊಳಗೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಇಎಸ್‌ಐಸಿ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಫೇಸ್ II ಪರೀಕ್ಷಾ ಪ್ರವೇಶ ಪತ್ರ ಪಡೆಯಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ "Recruitment" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ "Download Phase II E-Admit Card For UDC" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ನಿಮ್ಮ ರಿಜಿಸ್ಟ್ರೇಷನ್ ನಂಬರ್ / ರೋಲ್ ನಂಬರ್ ಮತ್ತು ಜನ್ಮ ದಿನಾಂಕ/ ಪಾಸ್‌ ವರ್ಡ್‌ ನೀಡಿ ಲಾಗಿನ್ ಆಗಿ
ಸ್ಟೆಪ್ 5: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಕಾಣಿಸುತ್ತದೆ ಅದನ್ನು ಸೇವ್ ಮಾಡಿ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡುಹೋಗತಕ್ಕದ್ದು. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ

ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
ESIC released phase II admit card for UDC posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+