ಇಎಸ್‌ಐಸಿ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಬಿಡುಗಡೆ

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಇಎಸ್‌ಐಸಿ ಒಟ್ಟು 1934 ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಏಪ್ರಿಲ್ 15,2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಇಎಸ್‌ಐಸಿ ಸ್ಟೆನೋ ಮತ್ತು ಯುಡಿಸಿ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶ ಬಿಡುಗಡೆ

ಇಎಸ್‌ಐಸಿ ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಪ್ರಿಲಿಮಿನರಿ ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ "Recruitment" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ "ESIC UDC Prelims Result 2019" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಫಲಿತಾಂಶವನ್ನು ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಯು ಫಲಿತಾಂಶವನ್ನು ಸೇವ್ ಮಾಡಿ ನಂತರ ಡೌನ್‌ಲೋಡ್ ಮಾಡಿಕೊಂಡು ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ.

For Quick Alerts
ALLOW NOTIFICATIONS  
For Daily Alerts

English summary
ESIC 2019 released preliminary results for steno and UDC posts
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X