ಇಎಸ್‌ಐಸಿ ಯುಡಿಸಿ ಹುದ್ದೆಗಳ ಫೇಸ್ II ಪರೀಕ್ಷಾ ಫಲಿತಾಂಶ ಬಿಡುಗಡೆ

ಎಂಪ್ಲಾಯ್ ಸ್ಟೇಟ್ ಇನ್ಸುರೆನ್ಸ್ ಕಾರ್ಪೋರೇಶನ್ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಫೇಸ್ II ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದೆ. ಇಲಾಖೆಯು ಪರೀಕ್ಷೆಯ ಕಟ್‌ ಆಫ್ ಅಂಕಗಳನ್ನು ಕೂಡ ಅಧಿಕೃತವೆಬ್‌ಸೈಟ್‌ ನಲ್ಲಿ ಬಿಡುಗಡೆ ಮಾಡಲಾಗಿದೆ.

ಇಎಸ್‌ಐಸಿ ಯುಡಿಸಿ ಹುದ್ದೆಗಳ ಫೇಸ್ II  ಪರೀಕ್ಷಾ ಫಲಿತಾಂಶ ಫಲಿತಾಂಶ ಬಿಡುಗಡೆ

ಇಎಸ್‌ಐಸಿ ಒಟ್ಟು 1934ಸ್ಟೆನೋಗ್ರಾಫರ್ ಮತ್ತು ಅಪ್ಪರ್ ಡಿವಿಷನ್ ಹುದ್ದೆಗಳನ್ನು ಭರ್ತಿ ಮಾಡಲು ಏಪ್ರಿಲ್ 15,2019ರೊಳಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 1,2019ರಂದು ಫೇಸ್ II ಪ್ರಮುಖ ಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಅಭ್ಯರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು ಜೊತೆಗೆ ಕಟ್‌ ಆಫ್ ಅಂಕಗಳನ್ನು ಕೂಡ ಚೆಕ್ ಮಾಡಿಕೊಳ್ಳಬಹುದು.

ಇಎಸ್‌ಐಸಿ ಅಪ್ಪರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ಫೇಸ್ II ಪರೀಕ್ಷಾ ಫಲಿತಾಂಶವನ್ನು ವೀಕ್ಷಿಸಲು ಈ ಸ್ಟೆಪ್ಸ್ ಫಾಲೋ ಮಾಡಿ :

ಸ್ಟೆಪ್ 1: ಅಭ್ಯರ್ಥಿಗಳು ಇಎಸ್‌ಐಸಿಯ ಅಧಿಕೃತ ವೆಬ್‌ಸೈಟ್‌ https://www.esic.nic.in/ ಗೆ ಹೋಗಿ
ಸ್ಟೆಪ್ 2: ನಂತರ ಹೋಂ ಪೇಜ್‌ನಲ್ಲಿ "Recruitment" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಅಲ್ಲಿ "Results Of UDC Phase-II Exam" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4: ನಂತರ ಫಲಿತಾಂಶವನ್ನು ವೀಕ್ಷಿಸಿ
ಸ್ಟೆಪ್ 5: ಅಭ್ಯರ್ಥಿಯು ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಂಡು ಸೇವ್ ಮಾಡಿ ನಂತರ ಪ್ರಿಂಟೌಟ್‌ ತೆಗೆದಿಟ್ಟುಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
ESIC 2019 released Phase II results for UDC posts and cut off marks released.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+