ESIC SSO Phase-I Admit Card 2022 : ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?:

ರಾಜ್ಯ ನೌಕರರ ವಿಮಾ ನಿಗಮವು ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಆನ್‌ಲೈನ್ ಫೇಸ್-I ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಇಎಸ್ಐಸಿ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 12,2022 ರಿಂದ ಏಪ್ರಿಲ್ 12,2022ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಕನಿಷ್ಟ 21 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿತ್ತು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಫೇಸ್-I ಪರೀಕ್ಷೆಯನ್ನು ಜೂನ್ ೧೧,2022ರಂದು ನಿಗದಿಪಡಿಸಲಾಗಿದೆ. ಈ ಪರೀಕ್ಷೆಗೆ ಹಾಜರಾಗಲಿರುವ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಪ್ರಕಟ ಮಾಡಲಾಗಿದ್ದು, ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಇಎಸ್ಐಸಿ ಸೋಷಿಯಲ್ ಸೆಕ್ಯುರಿಟಿ ಆಫೀಸರ್ ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ

ಇಎಸ್‌ಐಸಿ ನೇಮಕಾತಿಯ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಸ್ಟೆಪ್ 1 : ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ
ಸ್ಟೆಪ್ 2 : ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್‌ ಮಾಡಿ
ಸ್ಟೆಪ್ 3 : ಹೊಸ ಪುಟ ತೆರೆಯುತ್ತದೆ ಅಲ್ಲಿ ನಿಮ್ಮ ರಿಜಿಸ್ಟ್ರೇಶನ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ ಲಾಗಿನ್ ಆಗಿ
ಸ್ಟೆಪ್ 4 : ನಂತರ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು
ಸ್ಟೆಪ್ 5 : ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗಬೇಕಿರುತ್ತದೆ. ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ನೇರವಾಗಿ ಡೌನ್‌ಲೋಡ್‌ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
ESIC released online phase I exam admit card 2022 for social security officer posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+