EXIM Bank MT Interview Result 2021: ಫಲಿತಾಂಶ ವೀಕ್ಷಿಸುವುದು ಹೇಗೆ ?

ಎಕ್ಸಿಂ ಬ್ಯಾಂಕ್ ಎಂಟಿ ಸಂದರ್ಶನ ಫಲಿತಾಂಶ ಪ್ರಕಟ

ಎಕ್ಸ್‌ಪೋರ್ಟ್ ಇಂಪೋರ್ಟ್ ಬ್ಯಾಂಕ್ ಆಫ್ ಇಂಡಿಯಾ (ಎಕ್ಸಿಂ) ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳ ಸಂದರ್ಶನ ಫಲಿತಾಂಶವನ್ನು ಪ್ರಕಟ ಮಾಡಿದೆ. ಸಂದರ್ಶನ ಸುತ್ತಿಗೆ ಹಾಜರಾದ ಅಭ್ಯರ್ಥಿಗಳು ಇದೀಗ ಫಲಿತಾಂಶವನ್ನು ಚೆಕ್ ಮಾಡಿಕೊಳ್ಳಬಹುದು.

ಎಕ್ಸಿಂ ಬ್ಯಾಂಕ್ 60 ಮ್ಯಾನೇಜ್ಮೆಂಟ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶ ವೀಕ್ಷಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಕ್ಸಿಂ ಬ್ಯಾಂಕ್ ನೇಮಕಾತಿಯ ಸಂದರ್ಶನ ಫಲಿತಾಂಶ ವೀಕ್ಷಿಸುವುದು ಹೇಗೆ ?:

ಸ್ಟೆಪ್ 1: ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ https://www.eximbankindia.in/careers ಗೆ ಭೇಟಿ ನೀಡಿ.
ಸ್ಟೆಪ್ 2: Current Openings ಕೆಳಗಿರುವ Selected candidates for the position of management trainee ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ಫಲಿತಾಂಶವು ಸ್ಕ್ರೀನ್ ಮೇಲೆ ಮೂಡುವುದು. ಅಭ್ಯರ್ಥಿಗಳು ನಿಮ್ಮ ರಿಜಿಸ್ಟರ್ ನಂಬರ್ ಚೆಕ್ ಮಾಡಿಕೊಳ್ಳುವ ಮೂಲಕ ನೀವು ಆಯ್ಕೆಯಾಗಿದ್ದೀರಾ ಎಂದು ವೀಕ್ಷಿಸಬಹುದು.

ಅಭ್ಯರ್ಥಿಗಳು ನೇರವಾಗಿ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
EXIM bank released management trainee interview result. How to check result ? here is details.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+