FACT 2019: ರಿಗ್ಗರ್ ಸಹಾಯಕ ಮತ್ತು ಹೆವಿ ಸಲಕರಣೆ ಆಪರೇಟರ್ ಹುದ್ದೆಗಳ ಪರೀಕ್ಷಾ ಪ್ರವೇಶ ಪತ್ರ ರಿಲೀಸ್

ಫರ್ಟಿಲೈಸರ್ಸ್‌ ಮತ್ತು ಕೆಮಿಕಲ್ಸ್ ಟ್ರಾವಂಕೋರ್ ಲಿಮಿಟೆಡ್ (ಎಫ್‌ಎಸಿಟಿ) ನ ರಿಗ್ಗರ್ ಸಹಾಯಕ ಮತ್ತು ಹೆವಿ ಸಲಕರಣೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಲಿಖಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಫ್‌ಎಸಿಟಿ ಒಟ್ಟು 274 ಮ್ಯಾನೇಜರ್,ಅಧಿಕಾರಿ,ಟೆಕ್ನೀಶಿಯನ್ ಮತ್ತು ಇತರೆ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಮೇ 20.2019 ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಎಫ್‌ಎಸಿಟಿ ನೇಮಕಾತಿಯ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷಾ ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಪ್ರವೇಶ ಪತ್ರವನ್ನು ಡೌನ್‌ಕೊಳ್ಳಬಹುದು ಮತ್ತು ಪರೀಕ್ಷೆಯ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆಯಲು ಕೆಳಗೆ ನೀಡಲಾಗಿರುವ ಸ್ಟೆಪ್ಸ್ ಫಾಲೋ ಮಾಡಿ.

ಎಫ್‌ಎಸಿಟಿ ರಿಗ್ಗರ್ ಸಹಾಯಕ ಮತ್ತು ಹೆವಿ ಸಲಕರಣೆ ಆಪರೇಟರ್ ಹುದ್ದೆಗಳ ಲಿಖಿತ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್ ಮಾಡಲು ಕೆಳಗಿನ ಸ್ಟೆಪ್ಸ್ ಫಾಲೋ ಮಾಡಿ:

ಸ್ಟೆಪ್ 1: ಅಭ್ಯರ್ಥಿಗಳು ಎಫ್‌ಎಸಿಟಿಯ ಅಧಿಕೃತ ವೆಬ್‌ಸೈಟ್‌ http://www.fact.co.in/ ಗೆ ಹೋಗಿ
ಸ್ಟೆಪ್ 2: ಹೋಂ ಪೇಜ್‌ನಲ್ಲಿ "Careers" ನಲ್ಲಿ "Job openings" ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಅಭ್ಯರ್ಥಿಗಳು "Download admit card for written test for post codes 35 and 36 (Rigger Helper and HEO) in recruitment notification no.Ad 7/2019" ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4: ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ "Download Admit Card for HEO/Rigger Helper" ಮೇಲೆ ಕ್ಲಿಕ್ ಮಾಡಿ.
ಸ್ಟೆಪ್ 5: ನಂತರ ಅಭ್ಯರ್ಥಿಗಳು ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್ ಆಗಿ
ಸ್ಟೆಪ್ 6: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನ ಡೌನ್‌ಲೋಡ್ ಮಾಡಿಕೊಳ್ಳಿ
ಸ್ಟೆಪ್ 7: ಅಭ್ಯರ್ಥಿಗಳು ಪ್ರವೇಶ ಪತ್ರದ ಪ್ರಿಂಟೌಟ್‌ ಅನ್ನು ತೆಗೆದಿಟ್ಟುಕೊಳ್ಳಿ.

ಒಮ್ಮೆ ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿದ ನಂತರ ಅರ್ಜಿದಾರರು ಒಂದು ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ ಮತ್ತು ಅದನ್ನು ಪರೀಕ್ಷೆಗೆ ತೆಗೆದುಕೊಂಡು ಹೋಗಬೇಕಿರುತ್ತದೆ. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ನೀಡಿರುವ ತಮ್ಮ ಗುರುತಿನ ಚೀಟಿಯನ್ನು ತರತಕ್ಕದ್ದು.ಈ ಪರೀಕ್ಷೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಅನ್ನು ವೀಕ್ಷಿಸಿ.

More News  

For Quick Alerts
ALLOW NOTIFICATIONS  
For Daily Alerts

English summary
FACT written exam admit card 2019 released for rigger helper and heavy equipment operator posts . Find out how to download.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+