ಎಫ್‌ಸಿಐ ಜ್ಯೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳ ನೇಮಕಾತಿಯ ಪರೀಕ್ಷಾ ದಿನಾಂಕ ಘೋಷಣೆ

ಎಫ್‌ಸಿಐ ವಿವಿಧ ಹುದ್ದೆಗಳ ಪರೀಕ್ಷಾ ದಿನಾಂಕ ಘೋಷಣೆ

ಭಾರತೀಯ ಆಹಾರ ನಿಗಮ 4103 ಜ್ಯೂನಿಯರ್ ಇಂಜಿನಿಯರ್ (JE) (ಸಿವಿಲ್ ಇಂಜಿನಿಯರಿಂಗ್/ಇಲೆಕ್ಟ್ರಿಕಲ್ ಮೆಕ್ಯಾನಿಕಲ್ ಇಂಜಿನಿಯರಿಂಗ್), ಮತ್ತು ಅಸಿಸ್ಟೆಂಟ್ ಗ್ರೇಡ್ -|| (ಎಜಿ||) (ಹಿಂದಿ), ಸ್ಟೆನೋ ಗ್ರೇಡ್-||, ಟೈಪಿಸ್ಟ್ (ಹಿಂದಿ) ಮತ್ತು ಅಸಿಸ್ಟೆಂಟ್ ಗ್ರೇಡ್ -||| (ಎಜಿ |||) (ಜನರಲ್ / ಅಕೌಂಟ್ಸ್ /ಟೆಕ್ನಿಕಲ್ /ಡಿಪೋಟ್ ) ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿತ್ತು. ಆಸಕ್ತ ಅಭ್ಯರ್ಥಿಗಳಿಂದ ಮಾರ್ಚ್ 25,2019 ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು,
ಇದೀಗ ಪರೀಕ್ಷಾ ದಿನಾಂಕವನ್ನು ಘೋಷಿಸಲಾಗಿದೆ.

<strong>ಎಫ್ ಸಿಐ 2019 ಜ್ಯೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>ಎಫ್ ಸಿಐ 2019 ಜ್ಯೂನಿಯರ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದೇ ಮೇ 31,ಜೂನ್ 1 ,ಜೂನ್ 2 ಮತ್ತು ಜೂನ್ 3 ರಂದು ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಪ್ರವೇಶ ಪತ್ರವು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಅನ್ನು ವೀಕ್ಷಿಸುತ್ತಿರತಕ್ಕದ್ದು.

ಅಭ್ಯರ್ಥಿಗಳು ಪರೀಕ್ಷಾ ದಿನಾಂಕವನ್ನು ವೀಕ್ಷಿಸಲು ಮತ್ತು ಅಧಿಕೃತ ವೆಬ್‌ಸೈಟ್‌ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
FCI recruitment 2019 exam date has been announced in official website
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X