FCI Admit Card 2021 : ಎಫ್‌ಸಿಐ ವಿವಿಧ ಹುದ್ದೆಗಳ ಪ್ರವೇಶ ಪತ್ರ ರಿಲೀಸ್

ಎಸ್‌ಸಿಐ ವಿವಿಧ ಹುದ್ದೆಗಳ ಪ್ರವೇಶ ಪತ್ರ ಪ್ರಕಟ

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ (ಎಂಓ) ಹುದ್ದೆಗಳ ಆನ್‌ಲೈನ್ ಪರೀಕ್ಷೆಯ ಪ್ರವೇಶ ಪತ್ರವನ್ನು ಪ್ರಕಟ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಇದೀಗ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಭಾರತೀಯ ಆಹಾರ ನಿಗಮ 89 ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಮತ್ತು ಮೆಡಿಕಲ್ ಆಫೀಸರ್ (ಎಂಓ) ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 31,2021ರೊಳಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಿದ್ದು, ಇದೀಗ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? :

ಸ್ಟೆಪ್ 1: ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್ https://fci.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಹೋಂ ಪೇಜ್ ನಲ್ಲಿ ಲಭ್ಯವಿರುವ ಪ್ರವೇಶ ಪತ್ರದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ರಿಜಿಸ್ಟರ್ ನಂಬರ್/ರೋಲ್ ನಂಬರ್ ಮತ್ತು ಪಾಸ್‌ವರ್ಡ್/ಜನ್ಮ ದಿನಾಂಕ ನಮೂದಿಸಿ
ಸ್ಟೆಪ್ 4: ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಮೂಡುವುದು ಅದನ್ನು ಡೌನ್‌ಲೋಡ್ ಮಾಡಿ ಪ್ರಿಂಟೌಟ್ ತೆಗೆದುಕೊಳ್ಳಿ

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
FCI released exam admit card 2021 for general manager and MO posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+