FCI Manager DV And Interview Admit Card 2020: ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ?

ಭಾರತೀ ಆಹಾರ ನಿಗಮವು ಮ್ಯಾನೇಜರ್ ಹುದ್ದೆಗಳ ದಾಖಲೆ ಪರಿಶೀಲನೆ ಮತ್ತು ಸಂದರ್ಶನ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಸುತ್ತಿಗೆ ಅರ್ಹತೆ ಪಡೆದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 

ಭಾರತೀಯ ಆಹಾರ ನಿಗಮವು ಮ್ಯಾನೇಜರ್ ಹುದ್ದೆಗಳಿಗೆ ಡಿಸೆಂಬರ್ 14 ರಿಂದ ಡಿಸೆಂಬರ್ 24,2020ರ ವರೆಗೆ ದಾಖಲೆ ಪರಿಶೀಲನೆ ಮತ್ತು ಸಂದರ್ಶನವನ್ನು ನಡೆಸುತ್ತಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

ಎಫ್‌ಸಿಐ ನೇಮಕಾತಿಯ ಮ್ಯಾನೇಜರ್ ಹುದ್ದೆಗಳಿಗೆ ಸಂದರ್ಶನ ಮತ್ತು ದಾಖಲೆಗಳ ಪರಿಶೀಲನೆ ಪ್ರವೇಶ ಪತ್ರ ಪ್ರಕಟ

ಪ್ರವೇಶ ಪತ್ರ ಡೌನ್‌ಲೋಡ್ ಮಾಡುವುದು ಹೇಗೆ ? ಇಲ್ಲಿದೆ ಮಾಹಿತಿ:

ಸ್ಟೆಪ್ 1: ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಮೊದಲು ಭಾರತೀಯ ಆಹಾರ ನಿಗಮದ ಅಧಿಕೃತ ವೆಬ್‌ಸೈಟ್‌ https://fci.gov.in/ ಗೆ ಭೇಟಿ ನೀಡಿ.
ಸ್ಟೆಪ್ 2: ಅಲ್ಲಿ "List of candidates shortlisted for interview and document verification on basis of phase-II eam for category II posts has been declared" ಮುಂದಿರುವ click here ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 3: ನಂತರ ಇನ್ನೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಜೋನ್ ಆಯ್ಕೆ ಮಾಡಿಕೊಳ್ಳಿ
ಸ್ಟೆಪ್ 4: ನಂತರ ಅಭ್ಯರ್ಥಿಗಳು "To download the call letter for document verfication and interview of selected candidaets in the phase-II exam with reference to advt. No.02/2019-FCI Cat -II" ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 5: ನಂತರ ಮತ್ತೊಂದು ಪುಟಕ್ಕೆ ಹೋಗುವಿರಿ ಅಲ್ಲಿ ನಿಮ್ಮ ಜೋನ್, ರೋಲ್ ನಂಬರ್ ಮತ್ತು ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ.
ಸ್ಟೆಪ್ 6: ನಿಮ್ಮ ಪ್ರವೇಶ ಪತ್ರವು ಸ್ಕ್ರೀನ್ ಮೇಲೆ ಲಭ್ಯವಾಗುವುದು ಅದನ್ನು ಸೇವ್ ಮಾಡಿಕೊಂಡು ಪ್ರಿಂಟೌಟ್ ತೆಗೆದಿಟ್ಟುಕೊಳ್ಳಿ.

 

ಅಭ್ಯರ್ಥಿಗಳು ನೇರವಾಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
FCI released document verification and interview admit card for manager posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X